August 2019

ವಾಣಿಜ್ಯ ವಿದ್ಯಾರ್ಥಿಗಳು ಮೈ ಗೂಡಿಸಿಕೊಳ್ಳಬೇಕಾದ ವೃತ್ತಿ ಕೌಶಲ್ಯಗಳು

ಕೆಲವು ಕೌಶಲ್ಯಗಳನ್ನು ಪ್ರಕೃತಿ  ನಮಗೆ ಕಲಿಸುತ್ತದೆ. ಓದುವುದು ಬರೆಯುವುದು ಲೆಕ್ಕಾಚಾರದ ಸಾಮರ್ಥ್ಯಗಳನ್ನು ನಿತ್ಯ ಜೀವನದಲ್ಲಿ ನಾವೇ ಕಲಿತುಕೊಳ್ಳಬೇಕು. ವೃತ್ತಿ ಮಾರ್ಗದರ್ಶನಕ್ಕೆ ಬೇಕಾದ ಆಸಕ್ತಿ , ಆತ್ಮ ವಿಶ್ವಾಸ,ಒಗ್ಗಟ್ಟು  ಇವುಗಳನ್ನು ಮೈಗೂಡಿಸಿಕೊಂಡು ಹೆಜ್ಜೆ ಇಟ್ಟಾಗ ನಮ್ಮ ವೃತ್ತಿ ಫಲಪ್ರದವಾಗುವುದು ಎಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಎಂಬಿ ಎ ವಿಭಾಗ ಮುಖ್ಯಸ್ಥರಾದ ಡಾ. ಸುರೇಖಾ ಪ್ರಭು ಅವರು ಹೇಳಿದರು. ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ವಾಣಿಜ್ಯ ಸಂಘದ ವತಿಯಿಂದ ನಡೆದ ಆಧುನಿಕ ಯುಗದಲ್ಲಿ ವಾಣಿಜ್ಯ ವಿದ್ಯಾರ್ಥಿಗಳು […]

ವಾಣಿಜ್ಯ ವಿದ್ಯಾರ್ಥಿಗಳು ಮೈ ಗೂಡಿಸಿಕೊಳ್ಳಬೇಕಾದ ವೃತ್ತಿ ಕೌಶಲ್ಯಗಳು Read More »

ಕಬಡ್ಡಿಯಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕಬಡ್ಡಿಯಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ. ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ  ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ  ಜರುಗಿದ ಸುಳ್ಯ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ, ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ ಎರಡು ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಎರಡು ತಂಡಗಳು ಆಯ್ಕೆಗೊಂಡಿರುತ್ತವೆ. ಸಂಸ್ಥೆಯ ಆಡಳಿತ ಮಂಡಳಿ ಯವರು ಮತ್ತು ಪ್ರಾಂಶುಪಾಲರು ಎರಡು ತಂಡಗಳ ವಿದ್ಯಾರ್ಥಿಗಳನ್ನು ಮತ್ತು

ಕಬಡ್ಡಿಯಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ. Read More »

ಸದ್ಭಾವನಾ ದಿನಾಚರಣೆ – August 20, 2019

ಭಾರತದಲ್ಲಿ  ಜನರು ತಮ್ಮ ತಮ್ಮ  ಆಚರಣೆಯಲ್ಲಿ , ಪದ್ಧತಿ ಮತ್ತು ಪರಂಪರೆಯಲ್ಲಿ ಜಾತ್ಯಾತೀತ ಎಂಬ ಅಂಶವನ್ನು ಮೈಗೂಡಿಸಿಕೊಂಡು ಸಹಬಾಳ್ವೆಯಿಂದ ಜೀವಿಸುವ ಮನೋಪ್ರವೃತ್ತಿ ಯನ್ನು ಹೊಂದಿದವರು. ಅದಕ್ಕೆ ಯಾವತ್ತೂ ದಕ್ಕೆ ಬಾರದ ರೀತಿಯಲ್ಲಿ ಮುಂದುವರಿಯುತ್ತಾ ಬಾಳಬೇಕು   ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲರು ಶ್ರೀಮತಿ ಹರಿಣಿ ಪುತ್ತೂರಾಯ ಅವರು  ನುಡಿದರು. ಅವರು ಕಾಲೇಜಿನಲ್ಲಿ ಆಯೋಜಿಸಲಾದ ಸದ್ಭಾವನಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೇವಲ ಕಾಟಾಚಾರಕ್ಕಾಗಿ  ಈ ದಿನಾಚರಣೆಯನ್ನು ಆಚರಿಸದೆ, ನಾವು ಮಾಡುವ  ಪ್ರತಿಯೊಂದು ಕೆಲಸದಲ್ಲಿ

ಸದ್ಭಾವನಾ ದಿನಾಚರಣೆ – August 20, 2019 Read More »

ಪುನಶ್ಚೇತನ ಕಾರ್ಯಾಗಾರ

“ಬೋಧನೆ ಮತ್ತು ಕಲಿಕೆ ಜೊತೆ ಜೊತಯಲ್ಲಿ ಸಾಗಬೇಕು. ಬೋಧನಾ ಕೌಶಲವನ್ನು ಮಕ್ಕಳ ಬೌದ್ಧಿಕ ಮಟ್ಟವನ್ನು ಅರಿತು ಬೋಧಿಸುವ ಕಲೆಯನ್ನು ಸಿದ್ಧಿಸಿಕೊಳ್ಳಬೇಕು. ಆಗ ಕಲಿಕಾ ಪ್ರಕ್ರಿಯೆ ಸುಗಮವಾಗಿ ಸಾಗುತ್ತದೆ”ಎಂದು  ವಿವೇಕಾನಂದ ಕಾಲೇಜಿನ  ವಿಶ್ರಾಂತ ಪ್ರಾಂಶುಪಾಲರು   ಡಾ। ಮಾಧವ ಭಟ್ ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ  ಆಯೋಜಿಸಲಾದ ಪುನಶ್ಚೇತನ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.  ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಶ್ರೀ   ಜಗದೀಶ್ ಅಡ್ತಲೆ  , ನೆಹರು ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ

ಪುನಶ್ಚೇತನ ಕಾರ್ಯಾಗಾರ Read More »

ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ

ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ವಿಜ್ಞಾನ ಸಂಘ  2019-20 ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ನೂತನ ತಾಂತ್ರಿಕ  ಕ್ಷೇತ್ರದಲ್ಲಿರುವ ಸುವರ್ಣಾವಕಾಶಗಳ ಕುರಿತು ಮಾಹಿತಿ ಕಾರ್ಯಕ್ರಮ   ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿ ನಡೆಯಿತು. ಶಿವಾನಿ ರೈ ,  ಜಿತಿನ್ ಸನ್ನಿ , ಶ್ರೇಯಾನ್ ಫೆರ್ನಾಂಡಿಸ್ ಇವರು ಮಾಹಿತಿಯನ್ನು ನೀಡಿ ಬಳಿಕ ಸಂವಾದವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಶ್ರೀಮತಿ 

ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ Read More »

ಕುಮಾರ ವ್ಯಾಸ ಭಾರತ ಕೃತಿಯ ಆಯ್ದ ಭಾಗದ ಕುರಿತು ಉಪನ್ಯಾಸ

ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಕುಮಾರವ್ಯಾಸ- ಶ್ರೀ ವೆಂಕಟ್ರಾಮ ಭಟ್ ಕುಮಾರವ್ಯಾಸ ಮಹಾ ಕವಿ ವ್ಯಾಸ ಭಾರತದಿಂದ ವಸ್ತುವನ್ನು  ಸ್ವೀಕರಿಸಿದರೂ ಬರವಣಿಗೆಯಲ್ಲಿ ಸ್ವತಂತ್ರತೆಯನ್ನು ರೂಢಿಸಿಕೊಂಡ ಪ್ರತಿಭಾಶಾಲಿ. ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಪಾತ್ರಗಳಿಗೆ ಜೀವಂತಿಕೆ   ತುಂಬಿದ್ದಾನೆ. ಪಾತ್ರದ ವಿಶೇಷತೆಗೆ ತಕ್ಕಂತೆ ವಸ್ತುವಿನ ವೈವಿಧ್ಯಕ್ಕೆ ಹೊಂದುವಂತೆ ಮಹತ್ವದ ಕೃತಿಯನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ್ದಾನೆ.  ” ಎಂದು ಖ್ಯಾತ ಯಕ್ಷಗಾನ ಅರ್ಥದಾರಿ ಶ್ರೀ ವೆಂಕಟ್ರಾಮ  ಭಟ್ ಸುಳ್ಯ   ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪಿ.

ಕುಮಾರ ವ್ಯಾಸ ಭಾರತ ಕೃತಿಯ ಆಯ್ದ ಭಾಗದ ಕುರಿತು ಉಪನ್ಯಾಸ Read More »