ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ಪ್ರಶಸ್ತಿ

ಅಭಿನಂದನೆಗಳು

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ನಡೆಸಲ್ಪಟ್ಟ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ನಮ್ಮ ಕಾಲೇಜು ಹುಡುಗರ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದ್ದು, ನೆಹರು ಮೆಮೋರಿಯಲ್ ಪದವಿ ಮತ್ತು ಪದವಿಪೂರ್ವ ಹುಡುಗಿಯರನ್ನೊಳಗೊಂಡ ತಂಡವು ತಾಲೂಕಿಗೆ  ಪ್ರಥಮ ಸ್ಥಾನವನ್ನು ಗಳಿಸಿರುತ್ತದೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಎಲ್ಲ ಅಧ್ಯಾಪಕ , ಅಧ್ಯಾಪಕೇತರ ಮತ್ತು ವಿದ್ಯಾರ್ಥಿಗಳ ಪರವಾಗಿ ತಂಡಗಳಿಗೆ ಹಾರ್ದಿಕ ಅಭಿನಂದನೆಗಳು.