ರಾಜ್ಯ ಮಟ್ಟದ ಹುಡುಗರ ಕಬಡ್ಡಿ ತಂಡಕ್ಕೆ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಅಭಿಷೇಕ್ ಮತ್ತು ಹುಡುಗಿಯರ ರಾಜ್ಯ ಕಬಡ್ಡಿ ತಂಡಕ್ಕೆ ದ್ವಿತೀಯ ವಾಣಿಜ್ಯ ವಿಭಾಗದ ವಿಸ್ಮಿತ ಆಯ್ಕೆಗೊಂಡಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯವರು ಮತ್ತು ಪ್ರಾಂಶುಪಾಲರು ಅಭಿನಂದಿಸಿರುತ್ತಾರೆ.