October 2022

ಸುಳ್ಯ ಎನ್ನೆoಸಿ ಮತ್ತು ಎನ್ನೆoಪಿಯು ಕಾಲೇಜುಗಳ ಸಹಯೋಗದಲ್ಲಿ ಕೋಟಿ ಕಂಠ ಗಾಯನಕಾರ್ಯಕ್ರಮ.

ಸುಳ್ಯದ ನೆಹರು ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಸಹಭಾಗಿತ್ವದಲ್ಲಿ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ಕೋಟಿ ಕಂಠ ಗಾಯನ ನನ್ನ ನಾಡು ನನ್ನ ಹಾಡು ಕಾರ್ಯಕ್ರಮ ಅ.28ರಂದು ನಡೆಯಿತು. ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ವಿದ್ಯಾರ್ಥಿನಿ ನಿಶ್ವಿತ ಮತ್ತು ಬಳಗದವರು ಹಾಗೂ ಪದವಿ ವಿಭಾಗದ ವಿದ್ಯಾರ್ಥಿನಿ ಅನಘ ಮತ್ತು ತಂಡದವರು ಮತ್ತು ವಿದ್ಯಾರ್ಥಿ ವೃಂದದವರು ಹಾಡುಗಳನ್ನು ಸಾದರಪಡಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ […]

ಸುಳ್ಯ ಎನ್ನೆoಸಿ ಮತ್ತು ಎನ್ನೆoಪಿಯು ಕಾಲೇಜುಗಳ ಸಹಯೋಗದಲ್ಲಿ ಕೋಟಿ ಕಂಠ ಗಾಯನಕಾರ್ಯಕ್ರಮ. Read More »

ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಸಭಾಧ್ಯಕ್ಷತೆಯನ್ನು ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಉಪನ್ಯಾಸಕ, ವಿದ್ಯಾರ್ಥಿ ಕ್ಷೇಮಾಧಿಕಾರಿ ದಾಮೋದರ ಪಿ ವಹಿಸಿದ್ದರು.ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ ಗಾಂಧಿ ಜಯಂತಿ ಆಚರಣೆ ಕುರಿತು ಮಾತನಾಡಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಸಾವಿತ್ರಿ ಕೆ ಸ್ವಾಗತಿಸಿ, ಉಪನ್ಯಾಸಕಿ ರೇಷ್ಮಾ ಎಂ ವಂದಿಸಿದರು.  

ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ Read More »