cleanliness day celebration at Sullia NMPUC

ನೆಹರು ಮೆಮೋರಿಯಲ್ ಪ.ಪೂ ಕಾಲೇಜು ಸುಳ್ಯ ಇಲ್ಲಿ ಸದ್ಭಾವನಾ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸoದರ್ಭದಲ್ಲಿ ಕಾಲೇಜಿನ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ, ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ,ಹರೀಶ ಸಿ,ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿ. ಕ್ಷೇಮಾಧಿಕಾರಿಗಳಾದ   ರೇಷ್ಮಾ ಎಂ ಎಂ, ಹರೀಶ. ಸಿ. ಪ್ರತಿಜ್ಞಾ ವಿಧಿ ಬೋಧಿಸಿದರು.