Sulya NMPUC students selected for district-level football tournament

ಪಪೂ ಶಿಕ್ಷಣ ಇಲಾಖೆಯ ವತಿಯಿಂದ ಸ.ಪ.ಪೂ ಕಾಲೇಜು ಸುಳ್ಯ ಇಲ್ಲಿ ನಡೆದ ಫುಟ್ಬಾಲ್ ಪಂದ್ಯಾಟದಲ್ಲಿ ನೆಹರು ಮೆಮೋರಿಯಲ್ ಪಪೂ ಕಾಲೇಜು ಸುಳ್ಯ ಇಲ್ಲಿನ ತಂಡ ಭಾಗವಹಿಸಿದ್ದು ಈ ಪೈಕಿ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಬ್ದುಲ್ ರೌಫ್ ಮತ್ತು ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹಂಝತುಲ್ ಕರಾರ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾ oಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.