International Democracy Day Celebration at NMPUC

ಸುಳ್ಯ ಎನ್ನೆoಪಿಯುಸಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ.

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಅಂಗವಾಗಿ ಭಾರತದ ಪೀಠಿಕೆಯನ್ನು ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕಿ ಗೀತಾ ಎನ್ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ, ವಿ. ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ, ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.