Selection of Purvi K. to District-Level Throw Ball Tournament

ಪ ಪೂ ಶಿಕ್ಷಣ ಇಲಾಖೆಯ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪಪೂ ವಿಭಾಗ ಗಾಂಧಿನಗರ ಸುಳ್ಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದ ಸುಳ್ಯ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಪ್ರಾ ವಾಣಿಜ್ಯ ವಿಭಾಗದ ಪೂರ್ವಿ ಕೆ. ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ. ಈ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.