September 2023

ಸುಳ್ಯ ಎನ್ನೆoಪಿಯುಸಿಯಲ್ಲಿ  ಶಿಕ್ಷಕರ ದಿನಾಚರಣೆ

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಓರ್ವ ಆದರ್ಶ ಶಿಕ್ಷಕರು. ಶಿಕ್ಷಣ ತಜ್ಞರಾಗಿ, ರಾಷ್ಟ್ರಪತಿಯಾಗಿ ಈ ದೇಶಕ್ಕೆ ದೊಡ್ಡ ಕೊಡುಗೆಯನ್ನು ನೀಡಿದವರು.ಜೀವನದ ಎಲ್ಲಾ ಸಂದರ್ಭದಲ್ಲಿ ನಾವು ನಮ್ಮ ಬದುಕಿಗೆ ದಾರಿ ತೋರಿದ ಗುರುಗಳನ್ನು ಸ್ಮರಿಸಿಕೊಳ್ಳಬೇಕು. ಮಹಾನ್ ವ್ಯಕ್ತಿಗಳ ಆದರ್ಶ ಬದುಕನ್ನು ಮೈಗೂಡಿಸಿಕೊಂಡು ಬದುಕಿನಲ್ಲಿ ಆತ್ಮ ವಿಶ್ವಾಸ, ಉತ್ತಮ ಜೀವನ ಮೌಲ್ಯ, ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಹೇಳಿದರು.ಅವರು ಸಂಸ್ಥೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು. ವೇದಿಕೆಯಲ್ಲಿ ಉಪನ್ಯಾಸಕ

ಸುಳ್ಯ ಎನ್ನೆoಪಿಯುಸಿಯಲ್ಲಿ  ಶಿಕ್ಷಕರ ದಿನಾಚರಣೆ Read More »