Madesh B.P. of NMPUC Sullia. Participated in national level kabaddi tournament

ಸುಳ್ಯ ಎನ್ನೆoಪಿಯುಸಿಯ ಮಾದೇಶ್ ಬಿ.ಪಿ. ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗಿ.

ಜನವರಿ 24ರಿಂದ 27ರ ತನಕ ಆದಿ ಚುಂಚನಗಿರಿ ಕಾಲೇಜು ಮಂಡ್ಯ ಇಲ್ಲಿ ಸ್ಕೂಲ್ ಗೇಮ್ಸ್ ಫೆಡರೇಷನ್ ಇಂಡಿಯಾದವರು ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ದ್ವಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಾದೇಶ್ ಬಿ ಪಿ ಕರ್ನಾಟಕ ರಾಜ್ಯ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ್ದಾನೆ. ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ,ಪ್ರಾ oಶುಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.