II PUC NMPUC RESULT

ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಸುಳ್ಯ ಎನ್. ಎಂ.ಪಿ.ಯು. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 121 ವಿದ್ಯಾರ್ಥಿಗಳಲ್ಲಿ 120 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. .99.17/.ಫಲಿತಾಂಶ ದಾಖಲಾಗಿದೆ.ಒಟ್ಟು 46 ಮಂದಿ ಡಿಸ್ಟಿಂಕ್ಷನ್, 72ಮಂದಿ ಪ್ರಥಮ ದರ್ಜೆ, ಹಾಗೂ 2ಮಂದಿ ದ್ವಿತೀಯ ದರ್ಜೆಯ ಅಂಕ ಗಳನ್ನು ಗಳಿಸಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 73 ವಿದ್ಯಾರ್ಥಿಗಳಲ್ಲಿ72 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 98.63/.ವಾಣಿಜ್ಯ ವಿಭಾಗದ 38ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇ 100/.ಮತ್ತು ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 10ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇ. 100ಫಲಿತಾಂಶ ದಾಖಲಾಗಿದೆ. […]

II PUC NMPUC RESULT Read More »