Information Program on Fosco Act at Sullia NMPUC-2024.

ಸುಳ್ಯ ಎನ್ನೆoಪಿಯುಸಿಯಲ್ಲಿ ಫೋಸ್ಕೋ ಕಾಯ್ದೆ ಕುರಿತು ಮಾಹಿತಿ ಕಾರ್ಯಕ್ರಮ. ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಪೋಸ್ಕೋ ಕಾಯ್ದೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಕಾನೂನು ಕಾಲೇಜಿನ ಹಿರಿಯ ಪ್ರಾಧ್ಯಾಪಕ ಜಯರಾಮ ವೈ ಉಪನ್ಯಾಸ ನೀಡಿದರು.ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕೆ,ಸಮಾಜ ಶಾಸ್ತ್ರ ಉಪನ್ಯಾಸಕಿ,ಮಾನವಿಕ ಸಂಘದ ಸಂಚಾಲಕಿ ರೇಷ್ಮಾ ಎಂ ಎಂ ಉಪಸ್ಥಿತರಿದ್ದರು.ಉಪನ್ಯಾಸಕಿ ರೇಷ್ಮಾ ಎಂ ಎಂ ಸ್ವಾಗತಿಸಿದರು ,ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ. ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು.ರಾಜ್ಯ ಶಾಸ್ತ್ರ ಉಪನ್ಯಾಸಕಿ […]

Information Program on Fosco Act at Sullia NMPUC-2024. Read More »