August 2024

Parent Teacher Meet At NMPUC Sullia-2024

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಹೆತ್ತವರ -ಶಿಕ್ಷಕರ ಪ್ರಥಮ ಹಂತದ ಸಭೆ ನಡೆಸಲಾಯಿತು . ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ ಮತ್ತು ಕಲಿಕಾ ಪ್ರಗತಿಗೆ ಪೂರಕ ಅಂಶಗಳು,ಶಿಕ್ಷಕರ ಪೋಷಕರ ಜವಾಬ್ದಾರಿ, ಮಾರ್ಗದರ್ಶನದ ಕುರಿತಾಗಿ ಮಾತನಾಡಿದರು.ಭೌತ ಶಾಸ್ತ್ರ ಉಪನ್ಯಾಸಕಿ ರಾಧಿಕಾ ಕೆ ಆರ್ ಸ್ವಾಗತಿಸಿ, ರಾಜ್ಯ ಶಾಸ್ತ್ರ ಉಪನ್ಯಾಸಕಿ ಗೀತಾ ಎನ್ ವಂದಿಸಿದರು. ಕನ್ನಡ ಉಪನ್ಯಾಸಕಿ ಬೇಬಿ […]

Parent Teacher Meet At NMPUC Sullia-2024 Read More »

Pavitra Secured Second Place in national devotional song and speech competition held on Independence Day -2024

Union Youth Council (RE) Sulya and Rotary Club Sulya City in the national devotional song and speech competition organized as part of the Independence Day celebrations. Pavitra R. is a student of dual science department of Nehru Memorial Papu College, Sulya Got the second place. This achievement The Management Board, Principal, Teaching and Non-Teaching staff

Pavitra Secured Second Place in national devotional song and speech competition held on Independence Day -2024 Read More »

ಸುಳ್ಯ ಎನ್ನೆoಪಿಯುಸಿಯಲ್ಲಿ “ಆಟಿ -2024″ಕಾರ್ಯಕ್ರಮ

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಟಿ 2024ಕಾರ್ಯಕ್ರಮ ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ಸಲಹೆಗಾರರಾದ ಪ್ರೊ ಕೆ.ವಿ.ದಾಮೋದರ ಗೌಡ ಅವರು ದೀಪ ಬೆಳಗಿಸಿ,ಉದ್ಘಾಟನೆ ನೆರವೇರಿಸಿದರು .ಹಾಗೂ ಅತಿಥಿಯಾಗಿ ಆಗಮಿಸಿದ್ದ ಆಡಳಿತ ಮಂಡಳಿಯ ಉಪಾಧ್ಯಕ್ಷೆ ಶೋಭಾ ಚಿದಾನಂದ ಅವರು ಹಿಂಗಾರ ಅರಳಿಸಿದರು. ಅತಿಥಿಗಳು ಚೆನ್ನಮಣೆ ಆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು., ಆಡಳಿತ ಮಂಡಳಿಯ ಕಾರ್ಯದರ್ಶಿ ಹೇಮನಾಥ್ ಕೆ.ವಿ., ಗವರ್ನಿಂಗ್ ಕೌನ್ಸಿಲ್ ಸದಸ್ಯರು ಹಾಗೂ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ ಅವರು ಕಾರ್ಯಕ್ರಮಕ್ಕೆ

ಸುಳ್ಯ ಎನ್ನೆoಪಿಯುಸಿಯಲ್ಲಿ “ಆಟಿ -2024″ಕಾರ್ಯಕ್ರಮ Read More »