November 2024

“Celebration-2024” Program by Humanities and Commerce Association at Sullia NMPUC

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ಮಾನವಿಕ, ವಾಣಿಜ್ಯ ಸಂಘದ ವತಿಯಿಂದ ಅಂತರ್ ತರಗತಿ ವಿವಿಧ ಸ್ಪರ್ಧೆಗಳು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ವಹಿಸಿ ಮಾತನಾಡಿ ಜೀವನದಲ್ಲಿ ಕಲಿಕೆ ನಿರಂತರವಾದುದು.ಕ್ರಿಯಾಶೀಲತೆ, ಸೃಜನಶೀಲತೆ ಬಹಳ ಮುಖ್ಯ. ನಿಮ್ಮ ಸಾಧನೆಗೆ ಈ ಕಾರ್ಯಕ್ರಮ ಪ್ರೇರಣೆ ನೀಡಲಿ ಎಂದು ಆಶಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುಳ್ಯ ಸರಕಾರಿ ಪ್ರ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪುಷ್ಪರಾಜ್ ಕೆ ಅವರು ಮಾತನಾಡಿ ಸ್ಫೂರ್ತಿದಾಯಕ […]

“Celebration-2024” Program by Humanities and Commerce Association at Sullia NMPUC Read More »

Prizes for Sulya NMPUC Students-2024

ಅಕ್ಷಯ ಕಾಲೇಜು ಸಂಪ್ಯ ಪುತ್ತೂರು ಇಲ್ಲಿ ನಡೆದ AETERNUS ಸ್ಪರ್ಧೆಗಳಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜು ತಂಡ ಫಸ್ಟ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.ಮತ್ತು ಸ್ಪೆಷಲ್ ಅವಾರ್ಡ್ ಗಳಿಸಿದ್ದಾರೆ.ಇಂಗ್ಲೀಷ್ ಕವಿತೆ ರಚನೆ. ಆಯಿಷತ್ ಅಸ್ನ (ಪ್ರ )ಅಡ್ವರ್ಟೈಜ್ ಮೆoಟ್ ಶ್ರೇಯಸ್ ಕೆ , ಸುಮಿತ್ ಕಾಟೂರು, ಜೋಸೆಫ್ ಪ್ರಾನ್ಸಿಸ್,ಯೋಗಿತ್ ಎ ಪಿ (ದ್ವಿತೀಯ )ರಸಪ್ರಶ್ನೆ.ಸುಮಂತ್ ಎಂ ಆರ್,ಕೃತ ಸ್ವರ ದೀಪ್ತ ಕೆ, ಅಮೋಘ ಎಂ ಎಸ್ (ದ್ವಿತೀಯ )ಸಮೂಹ ನೃತ್ಯ ಭೂಮಿಕಾ ಆರ್ ಕೆ, ಮನ್ವಿತಾ

Prizes for Sulya NMPUC Students-2024 Read More »

Children’s Day-2024

ಸುಳ್ಯ ಎನ್ನೆoಪಿಯುಸಿಯಲ್ಲಿ ಮಕ್ಕಳ ದಿನಾಚರಣೆ. ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ವಹಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನೆಯ ಆಟಗಳನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ವಿನಯ್ ನಿಡ್ಯಮಲೆ ಅವರು ಸ್ಪರ್ಧೆಗಳನ್ನು ನಡೆಸಿಕೊಟ್ಟರು.ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು.ವಿದ್ಯಾರ್ಥಿಗಳಿಗೆ ಐಸ್ ಕ್ರೀಮ್ ವಿತರಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.ಈ ಸಂದರ್ಭದಲ್ಲಿ ಬೋಧಕ -ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Children’s Day-2024 Read More »