Open House Awareness Program-2024

ಸುಳ್ಯ ಪೊಲೀಸ್ ಠಾಣೆಯಲ್ಲಿ ನಡೆದ ತೆರೆದ ಮನೆ ಅರಿವು ಕಾರ್ಯಕ್ರಮದಲ್ಲಿ ನಮ್ಮ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು 51ವಿದ್ಯಾರ್ಥಿಗಳು ಭಾಗವಹಿಸಿದ್ದರು.