Prize Distribution Ceremony as part of college Anniversary at Sullia NMPUC-2024
ವಿದ್ಯಾರ್ಥಿಗಳಿಗೆ ಗುರಿ, ಕಠಿಣ ಪರಿಶ್ರಮ, ನಿರಂತರ ಅಧ್ಯಯನದ ಜೊತೆಗೆ ಜ್ಞಾನ ಸಂಪಾದನೆ ಬಹಳ ಮುಖ್ಯ. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಒತ್ತು ನೀಡುತ್ತಿರುವ ಈ ಕಾಲೇಜು ನನ್ನ ಬದುಕಿನ ಉನ್ನತಿಗೆ ಕಾರಣವಾಗಿದೆ ಎಂದು ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಸಿ.ಎ.ಮಮತಾ ಪಿ.ಡಿ ನುಡಿದರು . ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾoಶುಪಾಲೆ ಮಿಥಾಲಿ ಪಿ ರೈ ಅವರು ಮಾತನಾಡಿ […]
Prize Distribution Ceremony as part of college Anniversary at Sullia NMPUC-2024 Read More »