Prize Distribution Ceremony as part of college Anniversary at Sullia NMPUC-2024
ವಿದ್ಯಾರ್ಥಿಗಳಿಗೆ ಗುರಿ, ಕಠಿಣ ಪರಿಶ್ರಮ, ನಿರಂತರ ಅಧ್ಯಯನದ ಜೊತೆಗೆ ಜ್ಞಾನ ಸಂಪಾದನೆ ಬಹಳ ಮುಖ್ಯ. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಒತ್ತು ನೀಡುತ್ತಿರುವ ಈ ಕಾಲೇಜು ನನ್ನ ಬದುಕಿನ ಉನ್ನತಿಗೆ ಕಾರಣವಾಗಿದೆ ಎಂದು ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಸಿ.ಎ.ಮಮತಾ ಪಿ.ಡಿ ನುಡಿದರು . ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾoಶುಪಾಲೆ ಮಿಥಾಲಿ ಪಿ ರೈ ಅವರು ಮಾತನಾಡಿ
Prize Distribution Ceremony as part of college Anniversary at Sullia NMPUC-2024 Read More »

