April 2025

Students Of Sullia NMPUC Secured the Top Position for Sullia Taluk In Science Category-2024-25

ವಿಜ್ಞಾನ ವಿಭಾಗದಲ್ಲಿ ಸುಳ್ಯ ತಾಲೂಕಿಗೆ ಅಗ್ರ ಸ್ಥಾನ ಗಳಿಸಿದ ಸುಳ್ಯದ ಪ್ರತಿಷ್ಠಿತ ಸುಳ್ಯ ಎನ್ನೆoಪಿಯುಸಿ ವಿದ್ಯಾರ್ಥಿಗಳು. ದ್ವಿತೀಯ ಪಿಯು ಫಲಿತಾಂಶದಲ್ಲಿ  ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿ ಅಗ್ರ ಸ್ಥಾನಿಗಳಾಗಿದ್ದಾರೆ.ಅಮೋಘ ಎಂ ಎಸ್(ಪಿ ಸಿ ಎಂ ಸಿ) 581ಅಂಕ ಗಳಿಸಿ ಪ್ರಥಮ, ಕೃತಸ್ವರ ದೀಪ್ತ ಕೆ (ಪಿ ಸಿ ಎಂ ಬಿ )577 ಅಂಕಗಳಿಸಿ ದ್ವಿತೀಯ ಸ್ಥಾನ ಗಳಿಸಿ ದಾಖಲೆಯ […]

Students Of Sullia NMPUC Secured the Top Position for Sullia Taluk In Science Category-2024-25 Read More »

ದ್ವಿತೀಯ ಪಿಯುಸಿ ಫಲಿತಾಂಶ ಸುಳ್ಯ ಎನ್.ಎಂ.ಪಿ.ಯು.ಸಿ.ಗೆ 94.16/.ಶೇ. ಫಲಿತಾಂಶ

ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಸುಳ್ಯ ಎನ್. ಎಂ.ಪಿ.ಯು. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 137ವಿದ್ಯಾರ್ಥಿಗಳಲ್ಲಿ  ವಿದ್ಯಾರ್ಥಿಗಳು 129ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 94.16/..ಅತ್ಯುತ್ತಮ ಫಲಿತಾಂಶ ದಾಖಲಾಗಿದೆ.ಒಟ್ಟು33  ಮಂದಿ ಡಿಸ್ಟಿಂಕ್ಷನ್, 79ಮಂದಿ ಪ್ರಥಮ ದರ್ಜೆ, ಹಾಗೂ 14ಮಂದಿ ದ್ವಿತೀಯ ದರ್ಜೆಯ ಅಂಕ ಗಳನ್ನು ಗಳಿಸಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ 75ಮಂದಿ ಹಾಜರಾದ  ವಿದ್ಯಾರ್ಥಿಗಳಲ್ಲಿ 68ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 90.16/. ವಾಣಿಜ್ಯ ವಿಭಾಗದ 48ವಿದ್ಯಾರ್ಥಿಗಳಲ್ಲಿ 47ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ .98/.ಮತ್ತು ಕಲಾ ವಿಭಾಗದಲ್ಲಿ 14ಪರೀಕ್ಷೆ ಬರೆದ  ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇ. 100ಫಲಿತಾಂಶ

ದ್ವಿತೀಯ ಪಿಯುಸಿ ಫಲಿತಾಂಶ ಸುಳ್ಯ ಎನ್.ಎಂ.ಪಿ.ಯು.ಸಿ.ಗೆ 94.16/.ಶೇ. ಫಲಿತಾಂಶ Read More »