June 2025

Talents Day Celebration at Sullia NMPUC 2025

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮ ಕಾಲೇಜು ಆಡಿಟೋರಿಯಂನಲ್ಲಿ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ಮಾತನಾಡಿ ಅವಕಾಶವನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಉತ್ತಮ ಪ್ರತಿಭಾ ಪ್ರದರ್ಶನ ನೀಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ ಪಿ ಬಿ,ಉಪನ್ಯಾಸಕ ವೃಂದದವರು-ಬೋಧಕೇತರ ಸಿಬ್ಬಂದಿ ಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಹಾಡು,ನೃತ್ಯ ವಿವಿಧ ವಿನೋದಾವಳಿಗಳನ್ನು ಸಾದರಪಡಿಸಿದರು.ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಸುಗುಣ ಸ್ವಾಗತಿಸಿ,ಹೆಡ್ ಬಾಯ್ ಯಶವಂತ್ ಕುಶಾಲಪ್ಪ ವಂದಿಸಿದರು.ಪ್ರಥಮ […]

Talents Day Celebration at Sullia NMPUC 2025 Read More »

Anti-Drug Day Celebration 2025

ಜೂನ್ 26ರ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು.ಮಾದಕ ವಸ್ತುಗಳ ಉಪಯೋಗ ಮತ್ತು ಅಕ್ರಮ ಕಳ್ಳ ಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿ ಕ್ಷೇಮಾಧಿಕಾರಿ,ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಬೋಧಿಸಿದರು.ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಡಾ ಕೆ ವಿ ಚಿದಾನಂದ, ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯರಾದ ಡಾ ರುದ್ರ ಕುಮಾರ್,ಪಿಯು ವಿಭಾಗದ ಪ್ರಾಚಾರ್ಯರಾದ ಮಿಥಾಲಿ ಪಿ

Anti-Drug Day Celebration 2025 Read More »

 Student Council Inauguration And Felicitation

ನಮ್ಮ ಸ್ಪಷ್ಟ ಗುರಿಯನ್ನು ನಿರ್ಧರಿಸಿ ಆ ದಿಕ್ಕಿನತ್ತ ಮುನ್ನಡೆಯಬೇಕಾದರೆ ಕಠಿಣ ಪರಿಶ್ರಮ, ಆಸಕ್ತಿ,ಸಾಧಿಸಲು ಬೇಕಾದ  ಸಮರ್ಪಣಾ ಗುಣ, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ, ವಿಷಯದ ಕುರಿತಾದ ಶೋಧ, ಜ್ಞಾನ ಮೊದಲಾದ ಗುಣ ನಮ್ಮಲ್ಲಿ ಇರಬೇಕು.ಎಂದು 2024ರಲ್ಲಿ ಯು ಪಿ ಎಸ್ ಸಿ 2 ನಡೆಸಿದ ಸಿ ಡಿ ಎಸ್ ಪರೀಕ್ಷೆ ಯಲ್ಲಿ ಅಖಿಲ ಭಾರತೀಯ ಮಟ್ಟದಲ್ಲಿ 14ನೇ ರ್ಯಾoಕ್ ಗಳಿಸಿ ನೌಕ ಸೇನಾ ಅಕಾಡೆಮಿಗೆ ಆಯ್ಕೆಯಾದ 2018-20ನೇ ಬ್ಯಾಚ್ ನ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಪ್ರದ್ಯುಮ್ನ ಯು ವಿ

 Student Council Inauguration And Felicitation Read More »

Environment Day at NMPU College-2025

ಪರಿಸರ  ಭೂಮಿಯ ಮೇಲಿನ ಅಮೂಲ್ಯ ಸಂಪತ್ತು. ನಾವು ಉಸಿರಾಡುವ ಜಗತ್ತು ಹಸಿರಿನಿಂದ ಕೂಡಿರಬೇಕು. ಪರಿಸರದ ಒಡನಾಡಿಗಳು ನಾವು ಎಂದುಸುಳ್ಯ ಎನ್ನೆoಸಿಯ ಸಸ್ಯ ಶಾಸ್ತ್ರ ವಿಭಾಗ ಮುಖ್ಯಸ್ಥ ಕುಲದೀಪ್ ಪೆಲ್ತಡ್ಕ ತಿಳಿಸಿದರು.ಅವರು ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ಪರಿಸರ ದಿನದ ಅಂಗವಾಗಿ ನಡೆದ ಗಿಡಗಳ ಕಸಿಕಟ್ಟುವಿಕೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.ಹಾಗೂ ಕಸಿಕಟ್ಟುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ನಡೆಸಿಕೊಟ್ಟರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾoಶುಪಾಲರಾದ ಮಿಥಾಲಿ ಪಿ ರೈ ಅವರು ವಹಿಸಿ ಮಾತನಾಡಿ ಪರಿಸರ ಸಂರಕ್ಷಣೆ

Environment Day at NMPU College-2025 Read More »

YOGA DAY At NMPU College-2025

ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ  ಯೋಗ ದಿನಾಚರಣೆಯನ್ನು ಜೂನ್ 21ರಂದು ಹಮ್ಮಿಕೊಳ್ಳಲಾಗಿತ್ತು.ಮನಸ್ಸಿನ ಏಕಾಗ್ರತೆ, ಅರೋಗ್ಯವಂತರಾಗಿರಲು ಅನುಸರಿಸಬೇಕಾದ ಧ್ಯಾನ, ಮುದ್ರಗಳನ್ನು ವಿದ್ಯಾರ್ಥಿಗಳಾದ ಜೀವನ್ ಪವಾರ್, ಅನಘ  ಸೋನಾ,ಜೀವಿತ ಪಿ ಎಂ,ಒಲಿವಿಯ,ಮನ್ವಿತಾ,ಯಶವಂತ್, ಅಬೂಬಕರ್ ಶಮಾಜ್ ಪ್ರಾತ್ಯಕ್ಷಿಕೆ ಮೂಲಕ ನಡೆಸಿಕೊಟ್ಟರು.ಅಧ್ಯಕ್ಷತೆ ವಹಿಸಿದ್ದಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ಮಾತನಾಡಿ ಪ್ರಾಚೀನ ಹಿನ್ನಲೆ ಇರುವ ಯೋಗವನ್ನು ದೈನಂದಿನ ಅಭ್ಯಾಸ ಕ್ರಮವಾಗಿ ರೂಢಿಸಿಕೊಳ್ಳಬೇಕು. ಮಾನಸಿಕ, ದೈಹಿಕವಾಗಿ ನಾವು ಸದೃಢರಾಗಲು ಯೋಗ ಸಹಕಾರಿ ಎಂದರು.  ವಿದ್ಯಾರ್ಥಿನಿ ಶ್ರೇಯ ಎಂ ಜಿ ನಿರೂಪಿಸಿ,ವಂದಿಸಿದರು.ಕಾಲೇಜಿನ

YOGA DAY At NMPU College-2025 Read More »

Orientation Program for First PUC Students at Sullia NMPUC-2025

ಸುಳ್ಯ ಎನ್ನೆoಪಿಯುಸಿಯಲ್ಲಿ  ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಓರಿಯಂಟೇಶನ್ ಕಾರ್ಯಕ್ರಮ. ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಓರಿಯಂಟೇಶನ್ ಕಾರ್ಯಕ್ರಮ ಜೂನ್ 2ರಂದು ಕಾಲೇಜಿನಲ್ಲಿ ನಡೆಯಿತು.ಸಮಾರoಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ಮಾತನಾಡಿ ಶಿಕ್ಷಣ ಅಮೂಲ್ಯ ಸಂಪತ್ತು ಇದನ್ನು ಮನಗಂಡು ಸ್ಥಾಪಕಾಧ್ಯಕ್ಷರಾದ ಕೆ.ವಿ.ಜಿಯವರು ಶಿಕ್ಷಣಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದರು.ವಿದ್ಯಾರ್ಥಿಗಳು ಅನುಸರಿಸಬೇಕಾದ ನೀತಿ -ನಿಯಮಗಳ ಕುರಿತು ಈ ಸಂದರ್ಭದಲ್ಲಿ ತಿಳಿಸಿದರು .ಮುಖ್ಯ ಅತಿಥಿಯಾಗಿ

Orientation Program for First PUC Students at Sullia NMPUC-2025 Read More »