July 2025

ಸುಳ್ಯ ಎನ್ನೆoಪಿಯುಸಿಯಲ್ಲಿ “ಆಟಿ  -2025″ಕಾರ್ಯಕ್ರಮ

ಸುಳ್ಯ ಎನ್ನೆoಪಿಯುಸಿಯಲ್ಲಿ “ಆಟಿ  -2025″ಕಾರ್ಯಕ್ರಮ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ  ಆಟಿ -2025ಕಾರ್ಯಕ್ರಮ ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ ಪಿ ಬಿ ಸ್ವಾಗತಿಸಿ, ವಂದಿಸಿದರು.ಎನ್ನೆoಸಿ ಬಿ ಎಸ್ ಡಬ್ಲ್ಯೂ ವಿಭಾಗದ ಮುಖ್ಯಸ್ಥೆ ಶೋಭಾ,ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ದಿವ್ಯ ತೀರ್ಪುಗಾರರಾಗಿ ಆಗಮಿಸಿದ್ದರು.ವಿದ್ಯಾರ್ಥಿಗಳ 4 ಹೌಸ್ ಗಳಿಗೆ ನಡೆದ ಸ್ಪರ್ಧೆಗಳಲ್ಲಿ ಆಟಿ ಆಚರಣೆಗಳನ್ನು ವಿದ್ಯಾರ್ಥಿಗಳು ತಿಳಿಸಿದರು. ಆಟಿ ವಿಶೇಷ ಆಹಾರ ಖಾದ್ಯಗಳು,ಅವುಗಳ ವಿಶೇಷತೆಯನ್ನು ವಿದ್ಯಾರ್ಥಿಗಳು ಪರಿಚಯಿಸಿದರು. ಕಾರ್ಯಕ್ರಮ […]

ಸುಳ್ಯ ಎನ್ನೆoಪಿಯುಸಿಯಲ್ಲಿ “ಆಟಿ  -2025″ಕಾರ್ಯಕ್ರಮ Read More »

ಸುಳ್ಯ ಎನ್ನೆoಪಿಯುಸಿ ವತಿಯಿಂದ “ಕೆಸರು ಗದ್ದೆ ಕೂಟ” ಕಾರ್ಯಕ್ರಮ-2025

ಸುಳ್ಯ ಎನ್ನೆoಪಿಯುಸಿ ವತಿಯಿಂದ “ಕೆಸರು ಗದ್ದೆ ಕೂಟ” ಕಾರ್ಯಕ್ರಮ.ಇಲ್ಲಿನ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ಮಾನವಿಕ ಮತ್ತು ವಾಣಿಜ್ಯ ಸಂಘದ ಆಶ್ರಯದಲ್ಲಿ ‘ಕೆಸರು ಗದ್ದೆ ಕೂಟ ‘ ಸಿಸನ್ 2 ಕ್ರೀಡಾ ಕೂಟವು ಜುಲೈ 24ರಂದು ಬೂಡು ಶ್ರೀ ಭಗವತಿ ಗದ್ದೆ,ಕೇರ್ಪಳ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾದ ಪನ್ನೆ ಬೀಡು ಭಗವತಿ ಕ್ಷೇತ್ರದ ಬಲ್ಲಾಳರ ಪ್ರತಿನಿಧಿ ಬೂಡು ರಾಧಾಕೃಷ್ಣ ರೈ ಅವರು ಮಾತನಾಡಿ ನಮ್ಮ ಕೃಷಿ ಪ್ರಧಾನ ಸಂಸ್ಕೃತಿಯನ್ನು ಪ್ರೋತ್ಸಾಹಿಸಬೇಕು. ಯುವ ಜನಾಂಗ ಅದನ್ನು ಮುಂದುವರಿಸಿಕೊಂಡು

ಸುಳ್ಯ ಎನ್ನೆoಪಿಯುಸಿ ವತಿಯಿಂದ “ಕೆಸರು ಗದ್ದೆ ಕೂಟ” ಕಾರ್ಯಕ್ರಮ-2025 Read More »

Environmental Awareness Program At NMPUC-2025

ಸುಳ್ಯ ಎನ್ನೆoಪಿಯುಸಿಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ.ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ವತಿಯಿಂದ ಪರಿಸರ ಜಾಗೃತಿ ಯಾನ ಪರಿಸರ ಗೀತೆ ಗಾಯನ ಹಾಗೂ ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.ಮನುಷ್ಯ ತನ್ನ ದುರಾಸೆಗೆ ಪರಿಸರ ವನ್ನು ವಿನಾಶದ ಅಂಚಿಗೆ ತಳ್ಳ ಬಾರದು. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕಾರ್ಯಕ್ರಮ ಉದ್ಘಾಟಕರಾದ ಎ ಓ ಎಲ್ ಇ (ರಿ)ಕಾರ್ಯದರ್ಶಿ ಕೆವಿ ಹೇಮನಾಥ್ ಅವರು ಹೇಳಿದರು.ಕ ಸಾ ಪ ಅಧ್ಯಕ್ಷರಾದ ಚಂದ್ರ ಶೇಖರ್

Environmental Awareness Program At NMPUC-2025 Read More »

INFORMATION PROGRAM-2025

ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಮಾನವಿಕ ಸಂಘದ ವತಿಯಿಂದ ಕಲಾ,ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆ ಜಾಗೃತಿ ಮತ್ತು ಶಿಕ್ಷಣ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮೋತಿಲಾಲ್ ಒಸ್ವಾಲ್ ಕಂಪೆನಿ ಇದರ ಬಿಸಿನೆಸ್ ಪಾರ್ಟ್ನರ್ ಮೋಹಿತ್ ಎ ಎಸ್ ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕೆ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿ  ಬೇಬಿ ವಿದ್ಯಾ.ಪಿ ಬಿ., ಮಾನವಿಕ ಸಂಘದ ಸಂಚಾಲಕಿ ರೇಷ್ಮಾ ಎಂ ಎಂ, ವಾಣಿಜ್ಯ

INFORMATION PROGRAM-2025 Read More »