Sullia NMPUC College 1st runner-up in taluk level athletics-2025
ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಸುಳ್ಯ ಎನ್ನೆoಪಿಯುಸಿ ಕಾಲೇಜು 1ಫಸ್ಟ್ ರನ್ನರ್ ಅಪ್.ಶಾಲಾ ಶಿಕ್ಷಣ ಇಲಾಖೆ (ಪಪೂ) ಮತ್ತುರೋಟರಿ ಪಿಯು ಕಾಲೇಜು ಮಿತ್ತ ಡ್ಕ ಇಲ್ಲಿ ನಡೆದ ಪಿಯು ವಿಭಾಗದ ಸುಳ್ಯ ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
Sullia NMPUC College 1st runner-up in taluk level athletics-2025 Read More »


