December 2025

College Anniversary -2025

ನೆಹರೂ ಮೆಮೋರಿಯಲ್ ಪದವಿ ಪೂರ್ವ  ಕಾಲೇಜಿನಲ್ಲಿ ನ. 29 ರಂದು ಕಾಲೇಜು  ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಯಿತು.lಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.), ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅವರು ದೀಪ ಬೆಳಗಿಸಿ,ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆ,ಸಾಧನೆ ಅನಾವರಣಕ್ಕೆ ಕಾಲೇಜು ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗಿದೆ.  ವಿದ್ಯಾರ್ಥಿಗಳು  ಶಿಸ್ತಿನಿಂದ ವಿದ್ಯಾರ್ಜನೆಯನ್ನು ಮಾಡಬೇಕು, ಯಾವುದೇ ದುಶ್ಚಟಕ್ಕೆ ಬಲಿಯಾಗಬಾರದು ಎಂದರು.ಮುಖ್ಯ ಅತಿಥಿಯಾಗಿ  ಉಪಸ್ಥಿತರಿದ್ದ ಕಾಲೇಜಿನ ಹಿರಿಯ ವಿದ್ಯಾರ್ಥಿ, ಪ್ರಸಿದ್ಧ ಮಕ್ಕಳ ತಜ್ಞರು ಮತ್ತು ಲೇಖಕರಾದ ಮೇಜರ್ […]

College Anniversary -2025 Read More »

Prize Distribution Ceremony As Part Of The College Anniversary -2025

ವಿದ್ಯಾರ್ಥಿಗಳಿಗೆ ಗುರಿ, ಕಠಿಣ ಪರಿಶ್ರಮ, ನಿರಂತರ ಅಧ್ಯಯನದ ಜೊತೆಗೆ ಆಸಕ್ತಿಯನ್ನು ಹಿಂಬಾಲಿಸುವ ಗುಣ ಇರಬೇಕು. ಸಹ ಪಠ್ಯ ಚಟುವಟಿಕೆಗಳು ಜೀವನ ಕೌಶಲ್ಯ ಬೆಳವಣಿಗೆಗೆ ದಾರಿ ಮಾಡಿಕೊಡುತ್ತವೆ. ಸೋಲು, ಸವಾಲುಗಳಿಗೆ ವಿಚಲಿತರಾಗದಿರಿ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಒತ್ತು ನೀಡುತ್ತಿರುವ ಈ ಕಾಲೇಜು ನನ್ನ ಬದುಕಿನ ಉನ್ನತಿಗೆ ಕಾರಣವಾಗಿದೆ ಎಂದು ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಧ್ಯಾಪಕ, ಶರೀರ ರಚನಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ವಿನಯ ಶಂಕರ್ ಭಾರದ್ವಾಜ್ ಹೇಳಿದರು  .

Prize Distribution Ceremony As Part Of The College Anniversary -2025 Read More »