June 2026

Drug Free India Campaign-2026

ಪ್ರಭಾರ ಪ್ರಾಚಾರ್ಯರಾದ ಸಾವಿತ್ರಿ ಕೆ, ವಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ , ಉಪನ್ಯಾಸಕ ವೃಂದ,ಬೋಧಕೇತರ ವೃಂದ,ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು .ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಪ್ರತಿಜ್ಞಾ ವಿಧಿ ಬೋಧಿಸಿದರು.

Drug Free India Campaign-2026 Read More »

Talents Day celebrations-2026

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ  ವಿದ್ಯಾರ್ಥಿ ಸಂಘದ ವತಿಯಿಂದ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮ ಕಾಲೇಜು ಆಡಿಟೋರಿಯಂನಲ್ಲಿ ನಡೆಯಿತು. ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ಮಾರ್ಗದರ್ಶನ ನೀಡಿದ್ದರು. ಪ್ರಭಾರ ಪ್ರಾಚಾರ್ಯರಾದ ಸಾವಿತ್ರಿ ಕೆ,ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ,ಉಪನ್ಯಾಸಕ ವೃಂದದವರು-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಹಾಡು,ನೃತ್ಯ ವಿವಿಧ ವಿನೋದಾವಳಿಗಳನ್ನು ಸಾದರಪಡಿಸಿದರು.ಉಪನ್ಯಾಸಕ ವಿನಯ್ ನಿಡ್ಯಮಲೆ, ವಿದ್ಯಾರ್ಥಿ ಮಹಮ್ಮದ್ ಆಶಿಕ್ ತಂಡದವರು ಕಾರ್ಯಕ್ರಮ ನಡೆಸಿಕೊಟ್ಟರು.ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಡಿಂಪಲ್ ಸ್ವಾಗತಿಸಿ,ವಿದ್ಯಾರ್ಥಿ ಪ್ರತಿನಿಧಿ ಅನಘ ಸೋನಾ ವಂದಿಸಿದರು.

Talents Day celebrations-2026 Read More »

Yoga Day -2026

ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ  ಯೋಗ ದಿನಾಚರಣೆಯನ್ನು  ಹಮ್ಮಿಕೊಳ್ಳಲಾಗಿತ್ತು.ಮನಸ್ಸಿನ ಏಕಾಗ್ರತೆ, ಅರೋಗ್ಯವಂತರಾಗಿರಲು ಅನುಸರಿಸಬೇಕಾದ ಧ್ಯಾನ, ಮುದ್ರಗಳನ್ನು ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ವಿದ್ಯಾರ್ಥಿಗಳಾದ ಸಂಪ್ರೀತ್ ಉಪನ್ಯಾಸ ನೀಡಿದರು. ದೀಪಾ, ಅಮೃತ ಪ್ರಾತ್ಯಕ್ಷಿಕೆ ಮೂಲಕ ಯೋಗ ನಡೆಸಿಕೊಟ್ಟರು.ಶ್ರೀನಿವಾಸ್ ಸಹಕರಿಸಿದರು.ಪ್ರಾಚಾರ್ಯರಾದ ಮಿಥಾಲಿ ಪಿ ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ. ನಿರೂಪಿಸಿದರು. ಉಪನ್ಯಾಸಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Yoga Day -2026 Read More »

Inauguration of the Talent Award & Student Association-2026

“ನಮ್ಮ ಸ್ಪಷ್ಟ ಗುರಿಯನ್ನು ನಿರ್ಧರಿಸಿ ಆ  ಕಠಿಣ ಪರಿಶ್ರಮ, ಆಸಕ್ತಿ,ಸಾಧಿಸಲು ಬೇಕಾದ  ಸಮರ್ಪಣಾ ಗುಣ, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ, ವಿಷಯದ ಕುರಿತಾದ ಶೋಧ, ಜ್ಞಾನ ಮೊದಲಾದ ಗುಣ ನಮ್ಮಲ್ಲಿ ಇರಬೇಕು”ಎಂದು ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಸಂಸ್ಥೆಯ ಮಾಜಿ ಪ್ರಾಚಾರ್ಯರು, ಪದವಿ ವಿಭಾಗದ ವಾಣಿಜ್ಯ ಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥರಾದ ರತ್ನಾವತಿ ಡಿ ಅವರು ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ

Inauguration of the Talent Award & Student Association-2026 Read More »