July 2026

ಕಾರ್ಗಿಲ್ ವಿಜಯ ದಿವಸ್-2026

ಕಾರ್ಗಿಲ್ ಹೋರಾಟದಲ್ಲಿ ಭಾರತೀಯ ಸೈನ್ಯ ತೋರಿದ ದಿಟ್ಟ ಹೋರಾಟದ ಫಲವಾಗಿ ನಾವು ಜಯವನ್ನು ಸಾಧಿಸುವಂತಾಯಿತು.ದುರ್ಗಮ ಪರ್ವತ ಶ್ರೇಣಿಗಳಲ್ಲಿ ನಮ್ಮ ಸೈನಿಕರು ತೋರಿದ ಶೌರ್ಯ, ತ್ಯಾಗ ಬಲಿದಾನಗಳ ಕಾರಣದಿಂದಾಗಿ ನಮ್ಮ ದೇಶಕ್ಕೆ ಜಯವಾಯಿತು   ಎಂದು ಸುಳ್ಯ ಶ್ರೀ ಶಾರದಾ ಪಿಯು ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ ಹೇಳಿದರು .ಅವರು ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಾ ತಿಳಿಸಿದರು . ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾoಶುಪಾಲರಾದ […]

ಕಾರ್ಗಿಲ್ ವಿಜಯ ದಿವಸ್-2026 Read More »

ಎನ್ನೆoಪಿಯುಸಿಯಲ್ಲಿ ನೂತನ ದೃಕ್ ಶ್ರವಣೋಪಕರಣ ಕೊಠಡಿ ಉದ್ಘಾಟನೆ-2026

ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆಧುನಿಕ ತಾಂತ್ರಿಕತೆ, ವಿನ್ಯಾಸಗಳನ್ನು ಒಳಗೊಂಡ ದೃಕ್ ಶ್ರವಣೋಪಕರಣ ಕೊಠಡಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಎ ಓ ಎಲ್ ಇ (ರಿ )ಉಪಾಧ್ಯಕ್ಷೆ ಶೋಭಾ ಚಿದಾನಂದ ಉದ್ಘಾಟಿಸಿದರು. ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ ಸಿ.ಅವರು ದೀಪ ಪ್ರಜ್ವಲನಗೈದರು.ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯರಾದ ಡಾ ರುದ್ರ ಕುಮಾರ್ ಎಂ ಎಂ,ಪಿಯು ಪ್ರಾಚಾರ್ಯರಾದ ಮಿಥಾಲಿ ಪಿ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರಾಚಾರ್ಯರಾದ ಮಿಥಾಲಿ ಪಿ ರೈ ಸ್ವಾಗತಿಸಿ,ಕನ್ನಡ

ಎನ್ನೆoಪಿಯುಸಿಯಲ್ಲಿ ನೂತನ ದೃಕ್ ಶ್ರವಣೋಪಕರಣ ಕೊಠಡಿ ಉದ್ಘಾಟನೆ-2026 Read More »

ಎನ್ನೆoಪಿಯುಸಿಯಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ

ದಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ,ಕನ್ನಡ ಸಂಘ ನೆಹರು ಮೆಮೋರಿಯಲ್ ಪಿಯು ಕಾಲೇಜು,ಸುಳ್ಯ ಇದರ ವತಿಯಿಂದ ಶ್ರೀ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಿ ವಿ ಜಿ ಯವರ ಮಂಕುತಿಮ್ಮನ ಕಗ್ಗದ ವಿವರಣೆ ಮತ್ತು ಗಾಯನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ವಹಿಸಿದ್ದರು. ಪದವಿ ವಿಭಾಗದ ಪ್ರಾಚಾರ್ಯರಾದ ಡಾ ರುದ್ರ ಕುಮಾರ್ ಎಂ ಎಂ ಉದ್ಘಾಟಿಸಿದರು. ಮಂಕುತಿಮ್ಮನ ಕಗ್ಗದ ವಿವರಣೆಯನ್ನು

ಎನ್ನೆoಪಿಯುಸಿಯಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ Read More »