ಎನ್ನೆoಪಿಯು ವಿದ್ಯಾರ್ಥಿಗಳು ರನ್ನರ್ಸ್-2026

ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ವತಿಯಿಂದ ನಡೆದ ಪಿಯು ವಿಭಾಗದ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜು ವಿದ್ಯಾರ್ಥಿಗಳು ರನ್ನರ್ಸ್ ಆಗಿ ಹೊರ ಹೊಮ್ಮಿದ್ದಾರೆ.ಸೆಮಿ ಕ್ಲಾಸಿಕಲ್ ನೃತ್ಯ (ಪ್ರ )ಸ್ಪಿಲಿಟ್  ಸ್ಕ್ರೀನ್ (ಪ್ರ )ಮಾಡ್ ಆಡ್ (ದ್ವಿ )ಬಹುಮಾನ ಟ್ರೋಫಿ, ನಗದು ಒಳಗೊಂಡಿದೆ.
ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಆಡಳಿತಾಧಿಕಾರಿ, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.