ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿಗೆ ಬಹುಮಾನ
ಸುಳ್ಯ ತಾಲೂಕು ಆರೋಗ್ಯಇಲಾಖೆಯ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೃತಿ ಜಿ ರಾವ್ ತೃತೀಯ ಸ್ಥಾನ ಗಳಿಸಿರುತ್ತಾರೆ.ವಿಜೇತ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ,ಪ್ರಾoಶು ಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ. ಹಾಗು ರಾಜ್ಯ ಒಕ್ಕಲಿಗರ ಸಂಘ (ರಿ )ಬೆಂಗಳೂರು ರವರ ಸಹಯೋಗದಲ್ಲಿ ಗೌಡರ ಯುವ ಸೇವಾ ಸಂಘ(ರಿ )ಸುಳ್ಯ ಇದರ ಆಶ್ರಯದಲ್ಲಿ ನಾಡ ಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆಯ ಅಂಗವಾಗಿ […]
ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿಗೆ ಬಹುಮಾನ Read More »