World Environment Day celebration at Sullia NMPUC
ನಾವು ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಬದುಕಬೇಕು. ಭೂಮಿಯಲ್ಲಿ ತಾಪಮಾನ ಹೆಚ್ಚುತ್ತಿದ್ದು,ದಟ್ಟ ಕಾಡಿನಲ್ಲಿ ಗಿಡಗಳು ಸುಟ್ಟು ಹೋಗುತ್ತಿದೆ , ಪರಿಸರ ಕಾಳಜಿ ಪ್ರಾಯೋಗಿಕವಾಗಿ ಆಗಬೇಕಿದೆ.ಪ್ಲಾಸ್ಟಿಕ್ ನಿರ್ಮೂಲನೆಯಾಗಬೇಕು ಎಂದು ಸುಳ್ಯ ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ ಸಂಜೀವ ಕುದ್ಪಾಜೆ ಹೇಳಿದರು. ಅವರು ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆಯ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಅಭಿವೃದ್ಧಿಯ ನೆಪದಲ್ಲಿ ಪರಿಸರ ಹಾಳಾಗುತ್ತಿದೆ. ಶುದ್ಧ ಆಹಾರ, ಗಾಳಿ,ಪರಿಸರವನ್ನು ಶುಭ್ರವಾಗಿಟ್ಟು […]
World Environment Day celebration at Sullia NMPUC Read More »









