ಸುಳ್ಯ ಎನ್ನೆoಪಿಯುಸಿಯಲ್ಲಿ ಹಿಂದಿ ದಿವಸ್ ಆಚರಣೆ
ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಸ 14 ರಂದು ಹಿಂದಿ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾ oಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ಹಿಂದಿ ಭಾಷೆಯು ರಾಷ್ಟ್ರೀಯ ಏಕತೆಯನ್ನು ಒಗ್ಗೂಡಿಸುವ ಮೂಲಕ ನಮ್ಮನ್ನು ಬಂಧಿಸುತ್ತದೆ. ದೇಶದ ಏಕೀಕರಣ, ಏಕತೆಯನ್ನು ಸಾಧಿಸಲು ಭಾಷೆಯ ಮೂಲಕ ಸಾಧ್ಯ.ಸಂವಹನ ಭಾಷೆಯಾಗಿ ಸಂಸ್ಕೃತಿಯ ಅರಿವಾಗಲು ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ ಹಿಂದಿ ಭಾಷೆಯನ್ನು ಎಲ್ಲರೂ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯವಾಗಬೇಕು ಎಂದರು. ವೇದಿಕೆಯಲ್ಲಿ ವಿದ್ಯಾರ್ಥಿ […]
ಸುಳ್ಯ ಎನ್ನೆoಪಿಯುಸಿಯಲ್ಲಿ ಹಿಂದಿ ದಿವಸ್ ಆಚರಣೆ Read More »








