ಸುಳ್ಯ ಎನ್ನೆoಪಿಯುಸಿಯಲ್ಲಿ tally ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ tally ಸರ್ಟಿಫಿಕೇಟ್ ಕೋರ್ಸ್ ನ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.Tally ಅತ್ಯಂತ ಉಪಯುಕ್ತಕಾರಿ ಕೋರ್ಸ್ ಆಗಿದ್ದು ಈ ತರಬೇತಿ ಪಡೆದವರಿಗೆ ಬಹಳಷ್ಟು ಬೇಡಿಕೆ ಇದ್ದು ವೃತ್ತಿ ಜೀವನದಲ್ಲಿ, ಸ್ವ ಉದ್ಯೋಗದಲ್ಲಿ ಸಹಕಾರಿಯಾಗುತ್ತದೆ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಎನ್ನೆoಸಿಯ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ವಿಭಾಗ ಮುಖ್ಯಸ್ಥೆ ರಮ್ಯ ಎಸ್ ಕೆ ತಿಳಿಸಿದರು. ಅವರು tally ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ಅಧ್ಯಕ್ಷತೆ ವಹಿಸಿ ಮಾತನಾಡಿದ […]
ಸುಳ್ಯ ಎನ್ನೆoಪಿಯುಸಿಯಲ್ಲಿ tally ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ Read More »