ಸಿಇಟಿ ನೀಟ್ ಪರೀಕ್ಷೆಗಳ ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮ
ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ ನೀಟ್ ಪರೀಕ್ಷೆಗಳ ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮವು ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ ಅವರು ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರು ವಿವೇಕಾನಂದ ಕಾಲೇಜಿನ ಭೌತ ಶಾಸ್ತ್ರ ವಿಭಾಗ ದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಶ ಭಟ್ ಅವರು ಮಾತನಾಡಿ ಭವಿಷ್ಯದಲ್ಲಿ ಉದ್ಯೋಗ ಗಳಿಸಲು ಜ್ಞಾನ, ಕೌಶಲ್ಯ ಅಭಿವೃದ್ಧಿ ಮುಖ್ಯ. ಮಕ್ಕಳು ಓದುವ ವಿಧಾನವನ್ನು ಚೆನ್ನಾಗಿ ತಿಳಿದುಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ನಿರಂತರ […]
ಸಿಇಟಿ ನೀಟ್ ಪರೀಕ್ಷೆಗಳ ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮ Read More »



