Inauguration of the Talent Award & Student Association-2026
“ನಮ್ಮ ಸ್ಪಷ್ಟ ಗುರಿಯನ್ನು ನಿರ್ಧರಿಸಿ ಆ ಕಠಿಣ ಪರಿಶ್ರಮ, ಆಸಕ್ತಿ,ಸಾಧಿಸಲು ಬೇಕಾದ ಸಮರ್ಪಣಾ ಗುಣ, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ, ವಿಷಯದ ಕುರಿತಾದ ಶೋಧ, ಜ್ಞಾನ ಮೊದಲಾದ ಗುಣ ನಮ್ಮಲ್ಲಿ ಇರಬೇಕು”ಎಂದು ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಸಂಸ್ಥೆಯ ಮಾಜಿ ಪ್ರಾಚಾರ್ಯರು, ಪದವಿ ವಿಭಾಗದ ವಾಣಿಜ್ಯ ಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥರಾದ ರತ್ನಾವತಿ ಡಿ ಅವರು ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]
Inauguration of the Talent Award & Student Association-2026 Read More »









