INFORMATION PROGRAM-2025
ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಮಾನವಿಕ ಸಂಘದ ವತಿಯಿಂದ ಕಲಾ,ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆ ಜಾಗೃತಿ ಮತ್ತು ಶಿಕ್ಷಣ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮೋತಿಲಾಲ್ ಒಸ್ವಾಲ್ ಕಂಪೆನಿ ಇದರ ಬಿಸಿನೆಸ್ ಪಾರ್ಟ್ನರ್ ಮೋಹಿತ್ ಎ ಎಸ್ ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕೆ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ.ಪಿ ಬಿ., ಮಾನವಿಕ ಸಂಘದ ಸಂಚಾಲಕಿ ರೇಷ್ಮಾ ಎಂ ಎಂ, ವಾಣಿಜ್ಯ
INFORMATION PROGRAM-2025 Read More »









