Awareness Program on Prohibition of Child Marriage Act at Sulya NMPUC
ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಬಾಲ್ಯ ವಿವಾಹ ನಿಷೇದ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಸಭಾಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು.ಪದವಿ ವಿಭಾಗದ ಪ್ರಾಚಾರ್ಯರಾದ ಪ್ರೊ ರುದ್ರ ಕುಮಾರ್ ಎಂ ಎಂ ಅವರು ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಕಾರ್ಯಕ್ರಮ ಸಂಯೋಜಕರು,ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ,ವಾಣಿಜ್ಯ ವಿಭಾಗದ ಸಂಚಾಲಕಿ,ಉಪನ್ಯಾಸಕಿ ಸಾವಿತ್ರಿ ಕೆ ಉಪಸ್ಥಿತರಿದ್ದರು.ವಿದ್ಯಾರ್ಥಿನಿಯರಾದ ಅಂಬಿಕಾ ಪ್ರಾರ್ಥಿಸಿ,ಮಾನ್ಯ ಸ್ವಾಗತಿಸಿದರು,ಸಮೃದ್ಧಿ ನಿರೂಪಿಸಿ,ಅಮೃತ ವಂದಿಸಿದರು.
Awareness Program on Prohibition of Child Marriage Act at Sulya NMPUC Read More »