Boys Team Of Sullia NMPUC Students Stands First in Taluk Level Throw Ball Tournament
ಸುಳ್ಯ ಎನ್ನೆoಪಿಯುಸಿಯ ಹುಡುಗರ ತಂಡ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ . ಪ.ಪೂ ಶಿಕ್ಷಣ ಇಲಾಖೆಯ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಪ.ಪೂ ಕಾಲೇಜು ವಿಭಾಗ , ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ಹುಡುಗರ ತ್ರೋ ಬಾಲ್ ಪಂದ್ಯಾಟದಲ್ಲಿ ನೆಹರು ಮೆಮೋರಿಯಲ್ ಪ.ಪೂ. ಕಾಲೇಜು ಸುಳ್ಯ ಇಲ್ಲಿನ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ . ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾ oಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
Boys Team Of Sullia NMPUC Students Stands First in Taluk Level Throw Ball Tournament Read More »