Information Program about Measles Rubella disease and ill effects of using tobacco products at Sullia NMPUC
ದಡಾರ ರುಬೆಲ್ಲಾ ಖಾಯಿಲೆ ಹಾಗೂ ತಂಬಾಕು ಉತ್ಪನ್ನಗಳ ಬಳಕೆಯ ದುಷ್ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ನಡೆಯಿತು.ಮುಖ್ಯ ಅತಿಥಿಯಾಗಿ ಎನ್ನೆoಸಿಯ ಸಸ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕುಲ ದೀಪ್ ಉಪನ್ಯಾಸ ನೀಡುತ್ತಾ ಅತೀ ಆಸೆಗೆ ಜನರು ಬಲಿ ಬಿದ್ದು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ.ಅದರ ವಿರುದ್ಧ ಜಾಗೃತಿ ಅಗತ್ಯ. ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಲು ಕರೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ವಯೋ ಸಹಜ […]