Annual Day Celebration – 4th December 2019
Annual day celebration was held on 4th December. Programme was presided by Smt Shobha Chidananda, Director, AOLE (R) , Sullia . Chief guest of the function was Rtn.Er. Ashwin L Shetty, Administrator, Vidyarashmi Group of Institutions, Savanoor.
Annual Day Celebration – 4th December 2019 Read More »
ಪ್ರತಿಭಾ ಪುರಸ್ಕಾರ -2019
ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ ಮಾಡಿದಾಗ ಅದು ಫಲಿಸುತ್ತದೆ- ಪ್ರೊ. ಉದಯ ಕೃಷ್ಣ ಬಿ. ಸಶಕ್ತವಾದ ದೇಹದಲ್ಲಿ ಸಶಕ್ತವಾದ ಮನಸ್ಸು ಇರುತ್ತದೆ. ಮನಸ್ಸು ಮತ್ತು ಶರೀರಕ್ಕೆ ಪರಿಶ್ರಮ ಮತ್ತು ವ್ಯಾಯಾಮ ಅಗತ್ಯ. ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ ಮಾಡಿದಾಗ ಅದು ಫಲಿಸುತ್ತದೆ ಎಂದು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯ ಕೃಷ್ಣ ಬಿ. ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ
ಪ್ರತಿಭಾ ಪುರಸ್ಕಾರ -2019 Read More »
ವಾರ್ಷಿಕ ಕ್ರೀಡಾಕೂಟ – 2019
“ಕಠಿಣ ಪರಿಶ್ರಮ ಯಶಸ್ಸನ್ನು ತಂದುಕೊಡುತ್ತದೆ” – ಶ್ರೀಮತಿ ಶೋಭಾ ಚಿದಾನಂದ “ ಕ್ರೀಡೆಯು ಪ್ರತಿಯೊಬ್ಬನಿಗೆ ಪ್ರಾಮುಖ್ಯವಾದುದು. ಅದು ಆತ್ಮವಿಶ್ವಾಸ, ಮಾನಸಿಕ ಸ್ಥೈರ್ಯ, ದೈಹಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಸಹಕರಿಸುವುದು” ಎಂದು ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ ಬಾಲಚಂದ್ರ ಗೌಡ ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಉಧ್ಘಾಟಿಸಿ ಮಾತನಾಡುತ್ತಿದ್ದರು. ದ್ವಜಾರೋಹಣವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ , ಕೋಚ್
ವಾರ್ಷಿಕ ಕ್ರೀಡಾಕೂಟ – 2019 Read More »
ಅಣಕು ಮತದಾನ ಕಾರ್ಯಕ್ರಮ
ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ಅಣಕು ಮತದಾನ ಕಾರ್ಯಕ್ರಮ ನಡೆಸಲಾಯಿತು. ಮತಗಟ್ಟೆ, ಮತಗಟ್ಟೆ ಅಧಿಕಾರಿಗಳು, ಚುನಾವಣಾ ಅಭ್ಯರ್ಥಿಗಳು ಹಾಗು EVM ಮತಯಂತ್ರ ಮತದಾನಕ್ಕೆ ಅಳವಡಿಸಲಾಗಿತ್ತು. ಮೂರು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಇದ್ದರು. ಕಾಲೇಜಿನ ಪ್ರಾಂಶುಪಾಲರು , ಉಪನ್ಯಾಸಕರು, ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಮತದಾನದಲ್ಲಿ ಪಾಲ್ಗೊಂಡು ಮತ ಚಲಾಯಿಸಿದರು. ಈ ಕಾರ್ಯಕ್ರಮವನ್ನು ಕಲಾ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಉಪನ್ಯಾಸಕಿ ಶ್ರೀಮತಿ ರೇಷ್ಮಾ ಅವರು ಸಂಯೋಜಿಸಿ , ಉಪನ್ಯಾಸಕಿ ಶ್ರೀಮತಿ ಜಾನಕೀ ಸಹಕರಿಸಿದ್ದರು.
ಅಣಕು ಮತದಾನ ಕಾರ್ಯಕ್ರಮ Read More »
ಉತ್ಕರ್ಷ – 2019
“ಶಿಕ್ಷಣ ಎಂಬುದು ಅದ್ಭುತ ಶಕ್ತಿ , ವಿದ್ಯಾರ್ಥಿಗಳ ಪ್ರತಿಭೆ ತೋರ್ಪಡಿಸುವಲ್ಲಿ ಶಿಕ್ಷಣ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾಭ್ಯಾಸದ ಅವಧಿಯಲ್ಲಿ ದುಸ್ಸಾಹಸಕ್ಕೆ ಕೈ ಹಾಕದೆ ಏಕಾಗ್ರತೆ ಸಾಧಿಸುವುದು ಬಹಳ ಮುಖ್ಯ” ಎಂದು ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕಾಗಿ ಆಯೋಜಿಸಲಾದ “ಉತ್ಕರ್ಷ – 2019” ರ ಉಧ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಸ್ಪರ್ಧೆಗಳಲ್ಲಿ ಸೋಲು ಗೆಲುವು
I Prize in Science Model Competition at KVG CE Sullia
Chinmaya Ramana , Divith and Jithesh of II Science got First prize in “KVG Science Talent Hunt- 2019”
I Prize in Science Model Competition at KVG CE Sullia Read More »