News & Events

“Celebration-2024” Program by Humanities and Commerce Association at Sullia NMPUC

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ಮಾನವಿಕ, ವಾಣಿಜ್ಯ ಸಂಘದ ವತಿಯಿಂದ ಅಂತರ್ ತರಗತಿ ವಿವಿಧ ಸ್ಪರ್ಧೆಗಳು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ವಹಿಸಿ ಮಾತನಾಡಿ ಜೀವನದಲ್ಲಿ ಕಲಿಕೆ ನಿರಂತರವಾದುದು.ಕ್ರಿಯಾಶೀಲತೆ, ಸೃಜನಶೀಲತೆ ಬಹಳ ಮುಖ್ಯ. ನಿಮ್ಮ ಸಾಧನೆಗೆ ಈ ಕಾರ್ಯಕ್ರಮ ಪ್ರೇರಣೆ ನೀಡಲಿ ಎಂದು ಆಶಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುಳ್ಯ ಸರಕಾರಿ ಪ್ರ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪುಷ್ಪರಾಜ್ ಕೆ ಅವರು ಮಾತನಾಡಿ ಸ್ಫೂರ್ತಿದಾಯಕ […]

“Celebration-2024” Program by Humanities and Commerce Association at Sullia NMPUC Read More »

Prizes for Sulya NMPUC Students-2024

ಅಕ್ಷಯ ಕಾಲೇಜು ಸಂಪ್ಯ ಪುತ್ತೂರು ಇಲ್ಲಿ ನಡೆದ AETERNUS ಸ್ಪರ್ಧೆಗಳಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜು ತಂಡ ಫಸ್ಟ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.ಮತ್ತು ಸ್ಪೆಷಲ್ ಅವಾರ್ಡ್ ಗಳಿಸಿದ್ದಾರೆ.ಇಂಗ್ಲೀಷ್ ಕವಿತೆ ರಚನೆ. ಆಯಿಷತ್ ಅಸ್ನ (ಪ್ರ )ಅಡ್ವರ್ಟೈಜ್ ಮೆoಟ್ ಶ್ರೇಯಸ್ ಕೆ , ಸುಮಿತ್ ಕಾಟೂರು, ಜೋಸೆಫ್ ಪ್ರಾನ್ಸಿಸ್,ಯೋಗಿತ್ ಎ ಪಿ (ದ್ವಿತೀಯ )ರಸಪ್ರಶ್ನೆ.ಸುಮಂತ್ ಎಂ ಆರ್,ಕೃತ ಸ್ವರ ದೀಪ್ತ ಕೆ, ಅಮೋಘ ಎಂ ಎಸ್ (ದ್ವಿತೀಯ )ಸಮೂಹ ನೃತ್ಯ ಭೂಮಿಕಾ ಆರ್ ಕೆ, ಮನ್ವಿತಾ

Prizes for Sulya NMPUC Students-2024 Read More »

Children’s Day-2024

ಸುಳ್ಯ ಎನ್ನೆoಪಿಯುಸಿಯಲ್ಲಿ ಮಕ್ಕಳ ದಿನಾಚರಣೆ. ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ವಹಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನೆಯ ಆಟಗಳನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ವಿನಯ್ ನಿಡ್ಯಮಲೆ ಅವರು ಸ್ಪರ್ಧೆಗಳನ್ನು ನಡೆಸಿಕೊಟ್ಟರು.ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು.ವಿದ್ಯಾರ್ಥಿಗಳಿಗೆ ಐಸ್ ಕ್ರೀಮ್ ವಿತರಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.ಈ ಸಂದರ್ಭದಲ್ಲಿ ಬೋಧಕ -ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Children’s Day-2024 Read More »

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಸುಳ್ಯ ಎನ್ನೆoಪಿಯುಸಿ  ಹುಡುಗರ ತಂಡ ಚಾಂಪಿಯನ್-2024

ಕೆ ಎಸ್ ಗೌಡ ಕಾಲೇಜು ನಿಂತಿಕಲ್ಲು ಇಲ್ಲಿ ನಡೆದ ಪಿಯು ವಿಭಾಗದ ಸುಳ್ಯ ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಹುಡುಗರ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.4*400 ಮೀ ರಿಲೇ ಯಲ್ಲಿ ಶ್ರೇಯಸ್ ಕೆ , ಅನ್ಮೋಲ್ ಸಂದೀಪ್ ಯಾದವ್ , ಹರ್ಷಿತ್, ಪ್ರೀತಮ್ ಮುಗದೂರ್ (ಪ್ರಥಮ ).1,500 ಮೀ ಓಟ ರಿತೇಶ್ ರಮೇಶ್ ನಾಯ್ಕ್ (ಪ್ರ )ಉದ್ದ ಜಿಗಿತ ಮತ್ತು ತ್ರಿವಿಧ ಜಿಗಿತ ಸಂಕೇತ್ (ದ್ವಿತೀಯ),100ಮೀ ಓಟ ತನುಷ್

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಸುಳ್ಯ ಎನ್ನೆoಪಿಯುಸಿ  ಹುಡುಗರ ತಂಡ ಚಾಂಪಿಯನ್-2024 Read More »

ಉಪನ್ಯಾಸಕಿ, ವಾಗ್ಮಿ “ಬೇಬಿ ವಿದ್ಯಾ ಪಿ ಬಿ ಅವರ ಸಾಧನೆಗಾಗಿ ಎರಡು ಪ್ರಶಸ್ತಿಗಳು-2024

ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಳ್ಯ ಇವರು ಈ ಬಾರಿ ನೀಡಿದ “ನೇಷನ್ ಬಿಲ್ಡರ್ ಅವಾರ್ಡ್” ಪ್ರತಿಷ್ಠಿತ ನೆಹರು ಮೆಮೋರಿಯಲ್ ಪ ಪೂ ಕಾಲೇಜು ಸುಳ್ಯ ಹಾಗೂ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ.ಅವರಿಗೆ ಲಭಿಸಿದೆ. ದ.ಕ. ಜಿಲ್ಲಾ ಪ.ಪೂ ಕಾಲೇಜುಗಳ ಪ್ರಾಚಾರ್ಯರ ಸಂಘ(ರಿ )ಮಂಗಳೂರು, ವಿವಿಧ ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಹಾಗೂ ಆಳ್ವಾಸ್ ಪ.ಪೂ. ಕಾಲೇಜು, ಮೂಡಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಕಾಲೇಜು

ಉಪನ್ಯಾಸಕಿ, ವಾಗ್ಮಿ “ಬೇಬಿ ವಿದ್ಯಾ ಪಿ ಬಿ ಅವರ ಸಾಧನೆಗಾಗಿ ಎರಡು ಪ್ರಶಸ್ತಿಗಳು-2024 Read More »

ಸುಳ್ಯ ಎನ್ನೆoಪಿಯುಸಿಯಲ್ಲಿ ಹಿಂದಿ ದಿವಸ್ ಆಚರಣೆ-2024

ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಸ. 17 ರಂದು ಹಿಂದಿ ದಿವಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ವಹಿಸಿ ಮಾತನಾಡಿ ಎಲ್ಲಾ ಭಾಷೆಗಳು ಸಮಾನ ;ನಾವು ಪ್ರತಿಯೊಂದು ಭಾಷೆಯನ್ನು ಗೌರವಿಸಬೇಕು, ವಿದ್ಯಾರ್ಥಿಗಳಲ್ಲಿ ಭಾಷೆಯನ್ನು ಕಲಿಯುವ ಆಸಕ್ತಿ ಇರಬೇಕು ಎಂದರು . ವೇದಿಕೆಯಲ್ಲಿ ಕಾರ್ಯಕ್ರಮ ಸಂಯೋಜಕಿ, ಹಿಂದಿ ಉಪನ್ಯಾಸಕಿ ರಾಜೇಶ್ವರಿ.ಎ. ಉಪಸ್ಥಿತರಿದ್ದರು.ವಿದ್ಯಾರ್ಥಿನಿಯರಾದ ಅನನ್ಯ ಮತ್ತು ಬಳಗದವರು ಪ್ರಾರ್ಥಿಸಿ, ಶ್ರೇಯ ಸ್ವಾಗತಿಸಿದರು. ಉಪನ್ಯಾಸಕಿ ರಾಜೇಶ್ವರಿ ಎ ಪ್ರಾಸ್ತಾವಿಕ ನುಡಿಗಳನ್ನಾಡಿದರು

ಸುಳ್ಯ ಎನ್ನೆoಪಿಯುಸಿಯಲ್ಲಿ ಹಿಂದಿ ದಿವಸ್ ಆಚರಣೆ-2024 Read More »

Teacher’s Day Celebration at NMPUC Sullia-2024

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ತಜ್ಞರಾಗಿ, ರಾಷ್ಟ್ರಪತಿಯಾಗಿ ಈ ದೇಶಕ್ಕೆ ದೊಡ್ಡ ಕೊಡುಗೆಯನ್ನು ನೀಡಿದವರು.ನಾವು ನಮ್ಮ ಬದುಕಿಗೆ ದಾರಿ ತೋರಿದ ಎಲ್ಲಾ ಶಿಕ್ಷಕರನ್ನು ನೆನಪಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಲ್ಲದೆ ಶಿಕ್ಷಕರಿಲ್ಲ. ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳಿಲ್ಲ ಎಂದು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಾoಶುಪಾಲರಾದ ಮಿಥಾಲಿ ಪಿ ರೈ ಹೇಳಿದರು.ಅವರು ಸಂಸ್ಥೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಅಪರಾಹ್ನ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಅವರು ಆಗಮಿಸಿ ಮಾತನಾಡಿ ಶಿಕ್ಷಕರ ಸ್ಥಾನಕ್ಕೆ ಬಹಳ

Teacher’s Day Celebration at NMPUC Sullia-2024 Read More »

Students of Sullia NMPUC are runners in Taluk Level Football Tournament-2024

School Education Department (PAPU) and Karnataka Public School Gandhinagar Sulya in the taluk level football tournament. Sulya’s Nehru Memorial B.C. College students have come out as runners. Hafiz Rahman of secondary science department won the best defender prize and Hanzatul Karar of secondary science department who performed best, Fahad Abdullah of primary commerce department was

Students of Sullia NMPUC are runners in Taluk Level Football Tournament-2024 Read More »