ಸುಳ್ಯ ಎನ್ನೆoಪಿಯುಸಿಯಲ್ಲಿ ಶಿಕ್ಷಕರ ದಿನಾಚರಣೆ
ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ ಯನ್ನು ಸೆ 5ರಂದು ಆಚರಿಸಲಾಯಿತು. ಅಧ್ಯಕ್ಷತೆಯನ್ನು ಪ್ರಾoಶುಪಾಲೆ ಹರಿಣಿ ಪುತ್ತೂರಾಯ ವಹಿಸಿ ಮಾತನಾಡಿ ಸರ್ವಪಲ್ಲಿ ರಾಧಾಕೃಷ್ಣನ್ ಓರ್ವ ಆದರ್ಶ ಗುರುಗಳು, ಶಿಕ್ಷಣದ ಬಗ್ಗೆ ಅಪಾರ ಕಾಳಜಿ ಹೊಂದಿದವರು.ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನಲ್ಲಿ ಶಿಕ್ಷಕರ ಪಾತ್ರ ಮುಖ್ಯವಾದುದು. ಶಿಕ್ಷಕರು ಕೂಡ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ದೀಪವಾಗುವರು ಎಂದರು . ಅಭಿಜ್ಞಾ ಮತ್ತು ಬಳಗದವರು […]
ಸುಳ್ಯ ಎನ್ನೆoಪಿಯುಸಿಯಲ್ಲಿ ಶಿಕ್ಷಕರ ದಿನಾಚರಣೆ Read More »