News & Events

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿಗೆ ಬಹುಮಾನ

ಸುಳ್ಯ ತಾಲೂಕು ಆರೋಗ್ಯಇಲಾಖೆಯ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೃತಿ ಜಿ ರಾವ್ ತೃತೀಯ ಸ್ಥಾನ ಗಳಿಸಿರುತ್ತಾರೆ.ವಿಜೇತ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ,ಪ್ರಾoಶು ಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ. ಹಾಗು ರಾಜ್ಯ ಒಕ್ಕಲಿಗರ ಸಂಘ (ರಿ )ಬೆಂಗಳೂರು ರವರ ಸಹಯೋಗದಲ್ಲಿ ಗೌಡರ ಯುವ ಸೇವಾ ಸಂಘ(ರಿ )ಸುಳ್ಯ ಇದರ ಆಶ್ರಯದಲ್ಲಿ ನಾಡ ಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆಯ ಅಂಗವಾಗಿ […]

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿಗೆ ಬಹುಮಾನ Read More »

ಸಿಇಟಿ ನೀಟ್ ಪರೀಕ್ಷೆಗಳ ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮ

ಸ್ಪರ್ಧಾತ್ಮಕ  ಪರೀಕ್ಷೆಗಳಾದ ಸಿಇಟಿ ನೀಟ್ ಪರೀಕ್ಷೆಗಳ  ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮವು ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ ಅವರು ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರು ವಿವೇಕಾನಂದ ಕಾಲೇಜಿನ ಭೌತ ಶಾಸ್ತ್ರ ವಿಭಾಗ ದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಶ ಭಟ್ ಅವರು ಮಾತನಾಡಿ ಭವಿಷ್ಯದಲ್ಲಿ ಉದ್ಯೋಗ ಗಳಿಸಲು ಜ್ಞಾನ, ಕೌಶಲ್ಯ ಅಭಿವೃದ್ಧಿ ಮುಖ್ಯ. ಮಕ್ಕಳು ಓದುವ ವಿಧಾನವನ್ನು ಚೆನ್ನಾಗಿ ತಿಳಿದುಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ನಿರಂತರ

ಸಿಇಟಿ ನೀಟ್ ಪರೀಕ್ಷೆಗಳ ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮ Read More »

ಪ್ರತಿಭಾ ಪುರಸ್ಕಾರ -2019

ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ  ಮಾಡಿದಾಗ ಅದು ಫಲಿಸುತ್ತದೆ- ಪ್ರೊ. ಉದಯ ಕೃಷ್ಣ ಬಿ. ಸಶಕ್ತವಾದ ದೇಹದಲ್ಲಿ ಸಶಕ್ತವಾದ ಮನಸ್ಸು ಇರುತ್ತದೆ. ಮನಸ್ಸು ಮತ್ತು ಶರೀರಕ್ಕೆ ಪರಿಶ್ರಮ ಮತ್ತು ವ್ಯಾಯಾಮ ಅಗತ್ಯ. ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ  ಮಾಡಿದಾಗ ಅದು ಫಲಿಸುತ್ತದೆ ಎಂದು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯ ಕೃಷ್ಣ ಬಿ. ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ  ಇಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ

ಪ್ರತಿಭಾ ಪುರಸ್ಕಾರ -2019 Read More »

ವಾರ್ಷಿಕ ಕ್ರೀಡಾಕೂಟ – 2019

“ಕಠಿಣ ಪರಿಶ್ರಮ ಯಶಸ್ಸನ್ನು ತಂದುಕೊಡುತ್ತದೆ” – ಶ್ರೀಮತಿ ಶೋಭಾ ಚಿದಾನಂದ “ ಕ್ರೀಡೆಯು ಪ್ರತಿಯೊಬ್ಬನಿಗೆ ಪ್ರಾಮುಖ್ಯವಾದುದು. ಅದು ಆತ್ಮವಿಶ್ವಾಸ, ಮಾನಸಿಕ ಸ್ಥೈರ್ಯ, ದೈಹಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಸಹಕರಿಸುವುದು”   ಎಂದು ನೆಹರು ಮೆಮೋರಿಯಲ್   ಕಾಲೇಜು, ಸುಳ್ಯ  ಇಲ್ಲಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ ಬಾಲಚಂದ್ರ ಗೌಡ ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ  ಇಲ್ಲಿ   ವಾರ್ಷಿಕ ಕ್ರೀಡಾಕೂಟವನ್ನು ಉಧ್ಘಾಟಿಸಿ ಮಾತನಾಡುತ್ತಿದ್ದರು.  ದ್ವಜಾರೋಹಣವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ , ಕೋಚ್

ವಾರ್ಷಿಕ ಕ್ರೀಡಾಕೂಟ – 2019 Read More »

ಅಣಕು ಮತದಾನ ಕಾರ್ಯಕ್ರಮ

 ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ  ಇಲ್ಲಿ ಅಣಕು ಮತದಾನ ಕಾರ್ಯಕ್ರಮ ನಡೆಸಲಾಯಿತು. ಮತಗಟ್ಟೆ, ಮತಗಟ್ಟೆ ಅಧಿಕಾರಿಗಳು, ಚುನಾವಣಾ ಅಭ್ಯರ್ಥಿಗಳು ಹಾಗು  EVM  ಮತಯಂತ್ರ ಮತದಾನಕ್ಕೆ ಅಳವಡಿಸಲಾಗಿತ್ತು. ಮೂರು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಇದ್ದರು.   ಕಾಲೇಜಿನ ಪ್ರಾಂಶುಪಾಲರು , ಉಪನ್ಯಾಸಕರು, ಎಲ್ಲಾ  ವಿದ್ಯಾರ್ಥಿಗಳು  ಮತ್ತು ಸಿಬ್ಬಂದಿ ವರ್ಗದವರು ಮತದಾನದಲ್ಲಿ  ಪಾಲ್ಗೊಂಡು ಮತ ಚಲಾಯಿಸಿದರು.  ಈ ಕಾರ್ಯಕ್ರಮವನ್ನು ಕಲಾ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಉಪನ್ಯಾಸಕಿ ಶ್ರೀಮತಿ ರೇಷ್ಮಾ ಅವರು ಸಂಯೋಜಿಸಿ , ಉಪನ್ಯಾಸಕಿ ಶ್ರೀಮತಿ ಜಾನಕೀ  ಸಹಕರಿಸಿದ್ದರು.

ಅಣಕು ಮತದಾನ ಕಾರ್ಯಕ್ರಮ Read More »

ಉತ್ಕರ್ಷ – 2019

“ಶಿಕ್ಷಣ ಎಂಬುದು ಅದ್ಭುತ ಶಕ್ತಿ , ವಿದ್ಯಾರ್ಥಿಗಳ ಪ್ರತಿಭೆ ತೋರ್ಪಡಿಸುವಲ್ಲಿ ಶಿಕ್ಷಣ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾಭ್ಯಾಸದ ಅವಧಿಯಲ್ಲಿ ದುಸ್ಸಾಹಸಕ್ಕೆ ಕೈ ಹಾಕದೆ ಏಕಾಗ್ರತೆ ಸಾಧಿಸುವುದು ಬಹಳ ಮುಖ್ಯ” ಎಂದು   ನೆಹರು ಮೆಮೋರಿಯಲ್ ಪದವಿ   ಕಾಲೇಜಿನ ಪ್ರಾಂಶುಪಾಲರಾದ  ಡಾ. ಗಿರಿಧರ  ಗೌಡ  ಅವರು  ಹೇಳಿದರು.  ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿ  ಹೈಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕಾಗಿ ಆಯೋಜಿಸಲಾದ   “ಉತ್ಕರ್ಷ – 2019”   ರ ಉಧ್ಘಾಟನಾ  ಕಾರ್ಯಕ್ರಮದಲ್ಲಿ  ಮಾತನಾಡುತ್ತಿದ್ದರು. ಸ್ಪರ್ಧೆಗಳಲ್ಲಿ ಸೋಲು ಗೆಲುವು

ಉತ್ಕರ್ಷ – 2019 Read More »