ಪ್ರತಿಭಾ ಪುರಸ್ಕಾರ -2019
ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ ಮಾಡಿದಾಗ ಅದು ಫಲಿಸುತ್ತದೆ- ಪ್ರೊ. ಉದಯ ಕೃಷ್ಣ ಬಿ. ಸಶಕ್ತವಾದ ದೇಹದಲ್ಲಿ ಸಶಕ್ತವಾದ ಮನಸ್ಸು ಇರುತ್ತದೆ. ಮನಸ್ಸು ಮತ್ತು ಶರೀರಕ್ಕೆ ಪರಿಶ್ರಮ ಮತ್ತು ವ್ಯಾಯಾಮ ಅಗತ್ಯ. ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ ಮಾಡಿದಾಗ ಅದು ಫಲಿಸುತ್ತದೆ ಎಂದು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯ ಕೃಷ್ಣ ಬಿ. ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ […]
ಪ್ರತಿಭಾ ಪುರಸ್ಕಾರ -2019 Read More »