News & Events

ಸದ್ಭಾವನಾ ದಿನಾಚರಣೆ – August 20, 2019

ಭಾರತದಲ್ಲಿ  ಜನರು ತಮ್ಮ ತಮ್ಮ  ಆಚರಣೆಯಲ್ಲಿ , ಪದ್ಧತಿ ಮತ್ತು ಪರಂಪರೆಯಲ್ಲಿ ಜಾತ್ಯಾತೀತ ಎಂಬ ಅಂಶವನ್ನು ಮೈಗೂಡಿಸಿಕೊಂಡು ಸಹಬಾಳ್ವೆಯಿಂದ ಜೀವಿಸುವ ಮನೋಪ್ರವೃತ್ತಿ ಯನ್ನು ಹೊಂದಿದವರು. ಅದಕ್ಕೆ ಯಾವತ್ತೂ ದಕ್ಕೆ ಬಾರದ ರೀತಿಯಲ್ಲಿ ಮುಂದುವರಿಯುತ್ತಾ ಬಾಳಬೇಕು   ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲರು ಶ್ರೀಮತಿ ಹರಿಣಿ ಪುತ್ತೂರಾಯ ಅವರು  ನುಡಿದರು. ಅವರು ಕಾಲೇಜಿನಲ್ಲಿ ಆಯೋಜಿಸಲಾದ ಸದ್ಭಾವನಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೇವಲ ಕಾಟಾಚಾರಕ್ಕಾಗಿ  ಈ ದಿನಾಚರಣೆಯನ್ನು ಆಚರಿಸದೆ, ನಾವು ಮಾಡುವ  ಪ್ರತಿಯೊಂದು ಕೆಲಸದಲ್ಲಿ […]

ಸದ್ಭಾವನಾ ದಿನಾಚರಣೆ – August 20, 2019 Read More »

ಪುನಶ್ಚೇತನ ಕಾರ್ಯಾಗಾರ

“ಬೋಧನೆ ಮತ್ತು ಕಲಿಕೆ ಜೊತೆ ಜೊತಯಲ್ಲಿ ಸಾಗಬೇಕು. ಬೋಧನಾ ಕೌಶಲವನ್ನು ಮಕ್ಕಳ ಬೌದ್ಧಿಕ ಮಟ್ಟವನ್ನು ಅರಿತು ಬೋಧಿಸುವ ಕಲೆಯನ್ನು ಸಿದ್ಧಿಸಿಕೊಳ್ಳಬೇಕು. ಆಗ ಕಲಿಕಾ ಪ್ರಕ್ರಿಯೆ ಸುಗಮವಾಗಿ ಸಾಗುತ್ತದೆ”ಎಂದು  ವಿವೇಕಾನಂದ ಕಾಲೇಜಿನ  ವಿಶ್ರಾಂತ ಪ್ರಾಂಶುಪಾಲರು   ಡಾ। ಮಾಧವ ಭಟ್ ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ  ಆಯೋಜಿಸಲಾದ ಪುನಶ್ಚೇತನ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.  ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಶ್ರೀ   ಜಗದೀಶ್ ಅಡ್ತಲೆ  , ನೆಹರು ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ

ಪುನಶ್ಚೇತನ ಕಾರ್ಯಾಗಾರ Read More »

ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ

ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ವಿಜ್ಞಾನ ಸಂಘ  2019-20 ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ನೂತನ ತಾಂತ್ರಿಕ  ಕ್ಷೇತ್ರದಲ್ಲಿರುವ ಸುವರ್ಣಾವಕಾಶಗಳ ಕುರಿತು ಮಾಹಿತಿ ಕಾರ್ಯಕ್ರಮ   ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿ ನಡೆಯಿತು. ಶಿವಾನಿ ರೈ ,  ಜಿತಿನ್ ಸನ್ನಿ , ಶ್ರೇಯಾನ್ ಫೆರ್ನಾಂಡಿಸ್ ಇವರು ಮಾಹಿತಿಯನ್ನು ನೀಡಿ ಬಳಿಕ ಸಂವಾದವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಶ್ರೀಮತಿ 

ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ Read More »

ಕುಮಾರ ವ್ಯಾಸ ಭಾರತ ಕೃತಿಯ ಆಯ್ದ ಭಾಗದ ಕುರಿತು ಉಪನ್ಯಾಸ

ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಕುಮಾರವ್ಯಾಸ- ಶ್ರೀ ವೆಂಕಟ್ರಾಮ ಭಟ್ ಕುಮಾರವ್ಯಾಸ ಮಹಾ ಕವಿ ವ್ಯಾಸ ಭಾರತದಿಂದ ವಸ್ತುವನ್ನು  ಸ್ವೀಕರಿಸಿದರೂ ಬರವಣಿಗೆಯಲ್ಲಿ ಸ್ವತಂತ್ರತೆಯನ್ನು ರೂಢಿಸಿಕೊಂಡ ಪ್ರತಿಭಾಶಾಲಿ. ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಪಾತ್ರಗಳಿಗೆ ಜೀವಂತಿಕೆ   ತುಂಬಿದ್ದಾನೆ. ಪಾತ್ರದ ವಿಶೇಷತೆಗೆ ತಕ್ಕಂತೆ ವಸ್ತುವಿನ ವೈವಿಧ್ಯಕ್ಕೆ ಹೊಂದುವಂತೆ ಮಹತ್ವದ ಕೃತಿಯನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ್ದಾನೆ.  ” ಎಂದು ಖ್ಯಾತ ಯಕ್ಷಗಾನ ಅರ್ಥದಾರಿ ಶ್ರೀ ವೆಂಕಟ್ರಾಮ  ಭಟ್ ಸುಳ್ಯ   ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪಿ.

ಕುಮಾರ ವ್ಯಾಸ ಭಾರತ ಕೃತಿಯ ಆಯ್ದ ಭಾಗದ ಕುರಿತು ಉಪನ್ಯಾಸ Read More »

ಆಂಗ್ಲ ಭಾಷೆಯಲ್ಲಿ ವ್ಯಾಕರಣದ ಬಳಕೆ-ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ

ಆಂಗ್ಲ ಭಾಷೆಯಲ್ಲಿ ವ್ಯಾಕರಣದ ಬಳಕೆಯ ಬಗ್ಗೆ  ಶ್ರೀ ವೆಂಕಟ್ರಾಮ  ಭಟ್ ಸುಳ್ಯ   ಅವರಿಂದ  ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ಆಂಗ್ಲ ಭಾಷಾ ವಿಭಾಗದಿಂದ  ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ ನಡೆಯಿತು.    ಪ್ರಾಂಶುಪಾಲರಾದ ಶ್ರೀಮತಿ  ಹರಿಣಿ ಪುತ್ತೂರಾಯ ಮತ್ತು   ಆಂಗ್ಲ ಭಾಷಾ ಉಪನ್ಯಾಸಕರು    ಶ್ರೀ ಲಕ್ಷ್ಮಣ್ ಏನೆಕಲ್ ಅವರು  ಉಪಸ್ಥಿತರಿದ್ದರು.     ವಿದ್ಯಾರ್ಥಿಗಳಾದ  ವಿಸ್ಮಿತ  ಸ್ವಾಗತಿಸಿ, ಸಾಧನ ವಂದಿಸಿದರು.   ಆಕಾಂಕ್ಷ   ಕಾರ್ಯಕ್ರಮ  ನಿರ್ವಹಿಸಿದರು.

ಆಂಗ್ಲ ಭಾಷೆಯಲ್ಲಿ ವ್ಯಾಕರಣದ ಬಳಕೆ-ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ Read More »

ಕೌಶಲ ತರಬೇತಿ ಕಾರ್ಯಾಗಾರ

ಬರವಣಿಗೆ ಕಲೆಯನ್ನು ಬೆಳೆಸಿಕೊಳ್ಳುವುದು  ಮತ್ತು ಅದರಲ್ಲಿ ಶುದ್ಧತೆಯನ್ನು ತರುವ   ನಿಟ್ಟಿನಲ್ಲಿ ಪತ್ರ ಲೇಖನ ಕಲೆಗಾರಿಕೆ ವಿಷಯದ ಬಗ್ಗೆ  ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿಗಳಿಗೆ ತರಬೇತಿ  ಕಾರ್ಯಾಗಾರವನ್ನು ಆಂಗ್ಲ ಭಾಷಾ ವಿಭಾಗದಿಂದ ಆಯೋಜಿಸಲಾಗಿತ್ತು. ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಭವ್ಯ ಸಂಪನ್ಮೂಲ ವ್ಯಕಿಗಳಾಗಿ ಆಗಮಿಸಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.   ಕಾರ್ಯಾಗಾರದ ಉದ್ಘಾಟನೆಯಲ್ಲಿ ಕಾಲೇಜಿನ ಪ್ರಾಂಶುಪಾಲರು  ಶ್ರೀಮತಿ ಹರಿಣಿ ಪುತ್ತೂರಾಯ ಮತ್ತು ಸಂಯೋಜಕರಾದ ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀ ಲಕ್ಷ್ಮಣ್

ಕೌಶಲ ತರಬೇತಿ ಕಾರ್ಯಾಗಾರ Read More »