ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು ವಿಶೇಷ ಉಪನ್ಯಾಸ
ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಹೃದಯವಿಲ್ಲದ ಹತ್ಯಾಕಾಂಡಕ್ಕೆ ಸಾಕ್ಷಿಯಾಯಿತು. ಆಂಗ್ಲರ ಕಠಿಣ ಮತ್ತು ಕ್ರೂರವಾದ ಧೋರಣೆಗಳು ಭಾರತೀಯ ದೇಶ ಭಕ್ತರಲ್ಲಿ ಸ್ವಾತಂತ್ರದ ಕೆಚ್ಚನ್ನು , ಶ್ರದ್ಧೆಯನ್ನು ಹೆಚ್ಚಿಸಿತು ಎಂದು ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯಇಲ್ಲಿನ ಮಾನವಿಕ ಸಂಘದಿಂದ ಏರ್ಪಡಿಸಲಾದ ” ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ನಮಗೆ ಸ್ವಾತಂತ್ಯ ದೊರಕಿದುದರ ಹಿಂದೆ ಅದೆಷ್ಟೋ ಜನರ ಕಣ್ಣೀರ […]
ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು ವಿಶೇಷ ಉಪನ್ಯಾಸ Read More »