ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ
ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ವಿಜ್ಞಾನ ಸಂಘ 2019-20 ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ನೂತನ ತಾಂತ್ರಿಕ ಕ್ಷೇತ್ರದಲ್ಲಿರುವ ಸುವರ್ಣಾವಕಾಶಗಳ ಕುರಿತು ಮಾಹಿತಿ ಕಾರ್ಯಕ್ರಮ ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿ ನಡೆಯಿತು. ಶಿವಾನಿ ರೈ , ಜಿತಿನ್ ಸನ್ನಿ , ಶ್ರೇಯಾನ್ ಫೆರ್ನಾಂಡಿಸ್ ಇವರು ಮಾಹಿತಿಯನ್ನು ನೀಡಿ ಬಳಿಕ ಸಂವಾದವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಶ್ರೀಮತಿ […]
ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ Read More »