Muhammad Mudasir,Student Of NMPUC Sullia,Selected For District Level Shuttle Badminton
ಶಾಲಾ ಶಿಕ್ಷಣ ಇಲಾಖೆ (ಪಪೂ )ಹಾಗೂ ಶಾರದಾ ಪಪೂ ಕಾಲೇಜು ಸುಳ್ಯ ಇವರು ನಡೆಸಿದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಹಮ್ಮದ್ ಮುದಸಿರ್ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ,ಪ್ರಾoಶುಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
Muhammad Mudasir,Student Of NMPUC Sullia,Selected For District Level Shuttle Badminton Read More »