ವಿಶ್ವ ಸಾಕ್ಷರತಾ ದಿನಾಚರಣೆ
ಶಿಕ್ಷಣ ಮನುಷ್ಯನಿಗೆ ಯೋಜನಾಬದ್ಧವಾಗಿ ಯೋಚಿಸುವ ಶಕ್ತಿಯನ್ನು ನೀಡಬೇಕು ಮತ್ತು ಶಿಕ್ಷಣದ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮನುಷ್ಯ ಬೆಳೆಯಬೇಕು ಎಂದು ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಅವರು ಹೇಳಿದರು. ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಮಾನವಿಕ ಸಂಘ ಆಯೋಜಿಸಿದ್ದ ವಿಶ್ವ ಸಾಕ್ಷರತಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ನಮಗೆ ನಿಜವಾಗಿ ಬೇಕಾಗಿರುವುದು ಬದುಕಿನ ಶಿಕ್ಷಣ, ಅಂಕಗಳ ಆಕಾಂಕ್ಷೆ ಮತ್ತು ಸ್ಪರ್ಧೆಯನ್ನು ಮೀರಿ ಬೆಳೆದಾಗ ಮತ್ತು ನಮ್ಮ ಯೋಚನಾ ಲಹರಿ […]
ವಿಶ್ವ ಸಾಕ್ಷರತಾ ದಿನಾಚರಣೆ Read More »