Mithali P Rai has been appointed as the new principal of Sullia NMPUC
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಮಿಥಾಲಿ ಪಿ ರೈ ನೇಮಕಗೊಂಡಿದ್ದಾರೆ. ಮೂಲತ ಪುತ್ತೂರಿನವರಾದ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಯುನೈಟೆಡ್ ಅಕಾಡೆಮಿ ಹಾಸನದಲ್ಲಿ ಪಡೆದು , ಪಿಯು ಮತ್ತು ಪದವಿ ಶಿಕ್ಷಣವನ್ನು ಎಸ್ ಡಿ ಎಂ ಕಾಲೇಜು ಉಜಿರೆ ಇಲ್ಲಿ ಪೂರೈಸಿ, ಇಂಗ್ಲೀಷ್ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವ ವಿದ್ಯಾನಿಲಯ ಕೊಣಾಜೆಯಲ್ಲಿ ಪೂರೈಸಿದರು.2002ರಲ್ಲಿ ವಿದ್ಯಾರಶ್ಮಿ ಪ.ಪೂ ಕಾಲೇಜು ಸವಣೂರು ಇಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿಯಾಗಿ ಕರ್ತವ್ಯಕ್ಕೆ ಸೇರಿ 2006-07ರ ತನಕ ಅದೇ […]
Mithali P Rai has been appointed as the new principal of Sullia NMPUC Read More »