News & Events

Boys Team Of Sullia NMPUC Students Stands First in Taluk Level Throw Ball Tournament

ಸುಳ್ಯ ಎನ್ನೆoಪಿಯುಸಿಯ ಹುಡುಗರ ತಂಡ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ . ಪ.ಪೂ ಶಿಕ್ಷಣ ಇಲಾಖೆಯ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಪ.ಪೂ ಕಾಲೇಜು ವಿಭಾಗ , ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ಹುಡುಗರ ತ್ರೋ ಬಾಲ್ ಪಂದ್ಯಾಟದಲ್ಲಿ ನೆಹರು ಮೆಮೋರಿಯಲ್ ಪ.ಪೂ. ಕಾಲೇಜು ಸುಳ್ಯ ಇಲ್ಲಿನ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ . ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾ oಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Boys Team Of Sullia NMPUC Students Stands First in Taluk Level Throw Ball Tournament Read More »

International Democracy Day Celebration at NMPUC

ಸುಳ್ಯ ಎನ್ನೆoಪಿಯುಸಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ. ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಅಂಗವಾಗಿ ಭಾರತದ ಪೀಠಿಕೆಯನ್ನು ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕಿ ಗೀತಾ ಎನ್ ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ, ವಿ. ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ, ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

International Democracy Day Celebration at NMPUC Read More »

ಸುಳ್ಯ ಎನ್ನೆoಪಿಯುಸಿಯಲ್ಲಿ ಹಿಂದಿ ದಿನಾಚರಣೆ

ಜಗತ್ತಿನ ಯಾವುದೇ ದೇಶಗಳಿಗೆ ಹೋದರೂ ಹಿಂದಿ ಭಾಷೆ ಗೊತ್ತಿದ್ದರೆ ಸಂಪರ್ಕ ಸಾಧಿಸಲು ಸಹಕಾರಿ. ವಿದ್ಯಾರ್ಥಿಗಳು ಹಿಂದಿ ಭಾಷೆಯನ್ನು ಕಲಿಯಬೇಕು ಎಂದು ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಪ್ರಾoಶುಪಾಲೆ ಹರಿಣಿ ಪುತ್ತೂರಾಯ ಅವರು ಹೇಳಿದರು. ಅವರು ಕಾಲೇಜಿನ ಹಿಂದಿ ವಿಭಾಗದಿಂದ ಆಯೋಜಿಸಿದ “ಹಿಂದಿ ದಿನಾಚರಣೆ”ಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪದವಿ ವಿಭಾಗದ ಹಿಂದಿ ವಿಭಾಗದ ಮುಖ್ಯಸ್ಥರಾದ ಮಮತ ಹೆಚ್ ವಿ ಅವರು ಮಾತನಾಡಿ ನಮ್ಮ ರಾಷ್ಟ್ರ ಭಾಷೆಯಾಗಿರುವ ಹಿಂದಿಯನ್ನು ಉಳಿಸಿ, ಬೆಳೆಸಬೇಕು. ಇತರ

ಸುಳ್ಯ ಎನ್ನೆoಪಿಯುಸಿಯಲ್ಲಿ ಹಿಂದಿ ದಿನಾಚರಣೆ Read More »

NMPUC Boys Team Selected For District Level Volleyball Tournament

ಸುಳ್ಯ ಎನ್ನೆoಪಿಯುಸಿಯ ಹುಡುಗರ ತಂಡ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಪ.ಪೂ ಶಿಕ್ಷಣ ಇಲಾಖೆಯ ವತಿಯಿಂದ ರೋಟರಿ ಸಂಯುಕ್ತ ಪ.ಪೂ ಕಾಲೇಜು ಮಿತ್ತಡ್ಕ-ಆಲೆಟ್ಟಿ , ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ಹುಡುಗರ ವಾಲಿಬಾಲ್ ಪಂದ್ಯಾಟದಲ್ಲಿ ನೆಹರು ಮೆಮೋರಿಯಲ್ ಪ.ಪೂ. ಕಾಲೇಜು ಸುಳ್ಯ ಇಲ್ಲಿನ ಹುಡುಗರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ .ಈ ಪೈಕಿ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹಂಝತುಲ್ ಕರಾರ್ ಸರ್ವಾoಗೀಣ ಆಟಗಾರ, ಹಾಗೂ ಪ್ರಥಮ ವಾಣಿಜ್ಯ

NMPUC Boys Team Selected For District Level Volleyball Tournament Read More »

Sulya NMPUC students selected for district-level football tournament

ಪಪೂ ಶಿಕ್ಷಣ ಇಲಾಖೆಯ ವತಿಯಿಂದ ಸ.ಪ.ಪೂ ಕಾಲೇಜು ಸುಳ್ಯ ಇಲ್ಲಿ ನಡೆದ ಫುಟ್ಬಾಲ್ ಪಂದ್ಯಾಟದಲ್ಲಿ ನೆಹರು ಮೆಮೋರಿಯಲ್ ಪಪೂ ಕಾಲೇಜು ಸುಳ್ಯ ಇಲ್ಲಿನ ತಂಡ ಭಾಗವಹಿಸಿದ್ದು ಈ ಪೈಕಿ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಬ್ದುಲ್ ರೌಫ್ ಮತ್ತು ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹಂಝತುಲ್ ಕರಾರ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾ oಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Sulya NMPUC students selected for district-level football tournament Read More »

NMPUC boys team came second in the taluk level ball badminton tournament

ನೆಹರು ಸ್ಮಾರಕ ಪಪೂ ಕಾಲೇಜು ಅರಂತೋಡು ಇಲ್ಲಿ ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ದಲ್ಲಿ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ತಂಡದಲ್ಲಿ ದ್ವಿತೀಯ ಪಿಯುಸಿಯ ವಚನ್ ಎಸ್ ಗೌಡ, ಸೃಜನ್ ಎ ಆರ್ , ದಿನೇಶ ಸಿ, ಸ್ವಸ್ತಿಕ್ ಜೆ ಎಸ್ ,ಆದಿತ್ಯ ಡಿ ಡಿ, ಪ್ರಥಮ ಪಿಯುಸಿಯ ಕಾಮಿಲ್ ಮುಬಾರಕ್, ಜೋಸೆಫ್ ಫ್ರಾನ್ಸಿಸ್, ಮಹಮ್ಮದ್ ಶಹಿಮ್ ಇದ್ದರು. ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾ oಶುಪಾಲರು,

NMPUC boys team came second in the taluk level ball badminton tournament Read More »

ಸುಳ್ಯ ಎನ್ನೆoಪಿಯುಸಿಯಲ್ಲಿ  ಶಿಕ್ಷಕರ ದಿನಾಚರಣೆ

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಓರ್ವ ಆದರ್ಶ ಶಿಕ್ಷಕರು. ಶಿಕ್ಷಣ ತಜ್ಞರಾಗಿ, ರಾಷ್ಟ್ರಪತಿಯಾಗಿ ಈ ದೇಶಕ್ಕೆ ದೊಡ್ಡ ಕೊಡುಗೆಯನ್ನು ನೀಡಿದವರು.ಜೀವನದ ಎಲ್ಲಾ ಸಂದರ್ಭದಲ್ಲಿ ನಾವು ನಮ್ಮ ಬದುಕಿಗೆ ದಾರಿ ತೋರಿದ ಗುರುಗಳನ್ನು ಸ್ಮರಿಸಿಕೊಳ್ಳಬೇಕು. ಮಹಾನ್ ವ್ಯಕ್ತಿಗಳ ಆದರ್ಶ ಬದುಕನ್ನು ಮೈಗೂಡಿಸಿಕೊಂಡು ಬದುಕಿನಲ್ಲಿ ಆತ್ಮ ವಿಶ್ವಾಸ, ಉತ್ತಮ ಜೀವನ ಮೌಲ್ಯ, ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಹೇಳಿದರು.ಅವರು ಸಂಸ್ಥೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು. ವೇದಿಕೆಯಲ್ಲಿ ಉಪನ್ಯಾಸಕ

ಸುಳ್ಯ ಎನ್ನೆoಪಿಯುಸಿಯಲ್ಲಿ  ಶಿಕ್ಷಕರ ದಿನಾಚರಣೆ Read More »

National Sports Day-2023

ಸುಳ್ಯ ಎನ್ನೆoಪಿಯುಸಿಯ ನಾಲ್ವರು ವಿದ್ಯಾರ್ಥಿಗಳಿಗೆ ಬಹುಮಾನ ರಾಷ್ಟ್ರೀಯ ಕ್ರೀಡಾ ದಿನಾಚರಣೆ- 2023ರ ಅಂಗವಾಗಿ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ವತಿಯಿಂದ ನಡೆದ 5ಕಿಮೀ ರೋಡ್ ರೇಸ್ ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜು ಸುಳ್ಯ ಇಲ್ಲಿನ ವಿದ್ಯಾರ್ಥಿಗಳಾದ ಸಮೃದ್ಧ್ ಹೆಚ್ ವಿ. ಪ್ರ.ವಾಣಿಜ್ಯ ವಿಭಾಗ (ಪ್ರಥಮ ), ದಿನೇಶ ಸಿ ದ್ವಿತೀಯ ಕಲಾ ವಿಭಾಗ (ದ್ವಿತೀಯ ), ಗ್ರಿಷ್ಮ ಟಿ ಬಿ ಪ್ರಥಮ ವಾಣಿಜ್ಯ ವಿಭಾಗ (ಪ್ರಥಮ ), ಲಶ್ಮಿತ ಎಂ ಎಸ್ ಪ್ರಥಮ

National Sports Day-2023 Read More »