Independence Day Celebration at Sullia NMPUC
ದೇಶಭಕ್ತರ ತ್ಯಾಗ ಬಲಿದಾನದ ಫಲವಾಗಿ ಸ್ವಾತಂತ್ರ್ಯಲಭಿಸಿದೆ: ಡಾ. ಕೆ.ವಿ.ಚಿದಾನಂದ ಸುಳ್ಯ ಆಗಸ್ಟ್ ೧೫; ದೇಶಭಕ್ತರ ತ್ಯಾಗ-ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದ್ದು ಇಂದು ರಾಷ್ಟ್ರಸೇವೆಗೈಯುತ್ತಿರುವ ಸೈನಿಕರ ಶ್ರಮದಿಂದ ನಾವು ನಿರ್ಭಿತರಾಗಿದ್ದೇವೆ. ತಾಂತ್ರಿಕತೆ ಮತ್ತು ಆರೋಗ್ಯದಲ್ಲಿ ಭಾರತ ಮುಂದಿದ್ದು ದೇಶದ ಮಾನವ ಸಂಪನ್ಮೂಲಗಳು ಸದ್ಬಳಕೆಯಾಗುತ್ತಿರುವುದರಿಂದ ನಮ್ಮ ದೇಶ ಮುಂದುವರಿದ ರಾಷ್ಟ್ರಗಳ ಸಾಲಿನತ್ತ ಸಾಗುತ್ತಿದೆ ಎಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ) ಸುಳ್ಯದ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಗೌಡರು ೭೭ನೇ ಸ್ವಾತಂತ್ರ್ಯ ದಿನಾಚರಣೆಯ […]
Independence Day Celebration at Sullia NMPUC Read More »